ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
9. ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.

ERVKN
9. ಆದರೆ ಆ ಯೆಹೂದ್ಯರಲ್ಲಿ ಕೆಲವರು ಮೊಂಡರಾದರು. ಅವರು ನಂಬದೆ ದೇವರ ಮಾರ್ಗವನ್ನು ಜನರೆಲ್ಲರ ಎದುರಿನಲ್ಲಿ ದೂಷಿಸಿದರು. ಆದ್ದರಿಂದ ಪೌಲನು ಏಷ್ಯಾ ಪ್ರಾಂತ್ಯದ ಆ ಯೆಹೂದ್ಯರನ್ನೆಲ್ಲ ಬಿಟ್ಟು, ಯೇಸುವಿನ ಶಿಷ್ಯರನ್ನು ತನ್ನೊಂದಿಗೆ ಕರೆದುಕೊಂಡು ಹೋಗಿ, ತುರನ್ನನ ಶಾಲೆಯಲ್ಲಿ ಪ್ರತಿದಿನವೂ ಚರ್ಚೆ ನಡೆಸಿದನು.

IRVKN
9. ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬುವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 9 of Total Verses 41
  • ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
  • ERVKN

    ಆದರೆ ಆ ಯೆಹೂದ್ಯರಲ್ಲಿ ಕೆಲವರು ಮೊಂಡರಾದರು. ಅವರು ನಂಬದೆ ದೇವರ ಮಾರ್ಗವನ್ನು ಜನರೆಲ್ಲರ ಎದುರಿನಲ್ಲಿ ದೂಷಿಸಿದರು. ಆದ್ದರಿಂದ ಪೌಲನು ಏಷ್ಯಾ ಪ್ರಾಂತ್ಯದ ಆ ಯೆಹೂದ್ಯರನ್ನೆಲ್ಲ ಬಿಟ್ಟು, ಯೇಸುವಿನ ಶಿಷ್ಯರನ್ನು ತನ್ನೊಂದಿಗೆ ಕರೆದುಕೊಂಡು ಹೋಗಿ, ತುರನ್ನನ ಶಾಲೆಯಲ್ಲಿ ಪ್ರತಿದಿನವೂ ಚರ್ಚೆ ನಡೆಸಿದನು.
  • IRVKN

    ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬುವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
Total 41 Verses, Current Verse 9 of Total Verses 41
×

Alert

×

kannada Letters Keypad References