KNV
30. ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.
ERVKN
30. ದಾವೀದನು ಒಬ್ಬ ಪ್ರವಾದಿಯಾಗಿದ್ದನು [§ಪ್ರವಾದಿಯಾಗಿದ್ದನು ನೋಡಿರಿ: ಕೀರ್ತನೆ. 132:11.] ಮತ್ತು ‘ನಿನ್ನ ಕುಟುಂಬದ ಒಬ್ಬನನ್ನು ನಿನ್ನಂತೆಯೇ ರಾಜನನ್ನಾಗಿ ಮಾಡುವೆನು’ ಎಂದು ದೇವರು ಅವನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದು ಅವನಿಗೆ ಗೊತ್ತಿತ್ತು.
IRVKN
30. ಆದಕಾರಣ ಅವನು ಪ್ರವಾದಿಯಾಗಿದ್ದು, ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN