ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
47. ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.

ERVKN
47. ಅವರು ದೇವರನ್ನು ಕೊಂಡಾಡುತ್ತಿದ್ದರು ಮತ್ತು ಜನರೆಲ್ಲರೂ ಅವರನ್ನು ಇಷ್ಟಪಡುತ್ತಿದ್ದರು. ಪ್ರತಿದಿನವೂ ಹೆಚ್ಚುಹೆಚ್ಚು ಜನರು ರಕ್ಷಣೆ ಹೊಂದುತ್ತಿದ್ದರು; ಪ್ರಭುವು ಅವರನ್ನೆಲ್ಲಾ ವಿಶ್ವಾಸಿಗಳ ಸಭೆಗೆ ಸೇರಿಸುತ್ತಿದ್ದನು.

IRVKN
47. ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 47 of Total Verses 47
  • ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
  • ERVKN

    ಅವರು ದೇವರನ್ನು ಕೊಂಡಾಡುತ್ತಿದ್ದರು ಮತ್ತು ಜನರೆಲ್ಲರೂ ಅವರನ್ನು ಇಷ್ಟಪಡುತ್ತಿದ್ದರು. ಪ್ರತಿದಿನವೂ ಹೆಚ್ಚುಹೆಚ್ಚು ಜನರು ರಕ್ಷಣೆ ಹೊಂದುತ್ತಿದ್ದರು; ಪ್ರಭುವು ಅವರನ್ನೆಲ್ಲಾ ವಿಶ್ವಾಸಿಗಳ ಸಭೆಗೆ ಸೇರಿಸುತ್ತಿದ್ದನು.
  • IRVKN

    ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.
Total 47 Verses, Current Verse 47 of Total Verses 47
×

Alert

×

kannada Letters Keypad References