KNV
11. ಆ ಬೆಳಕಿನ ಪ್ರಭಾವದ ನಿಮಿತ್ತವಾಗಿ ನನ್ನ ಕಣ್ಣು ಕಾಣಲಾರದೆ ಇದ್ದಾಗ ನನ್ನ ಜೊತೆಯಲ್ಲಿ ದ್ದವರು ನನ್ನ ಕೈ ಹಿಡಿದು ಕರಕೊಂಡು ಹೋದದ್ದರಿಂದ ನಾನು ದಮಸ್ಕಕ್ಕೆ ಬಂದೆನು.
ERVKN
11. ಪ್ರಕಾಶಮಾನವಾದ ಆ ಬೆಳಕು ನನ್ನನ್ನು ಕುರುಡನನ್ನಾಗಿ ಮಾಡಿದ್ದರಿಂದ ನನಗೆ ಏನೂ ಕಾಣಲಿಲ್ಲ. ಆದ್ದರಿಂದ ಆ ಜನರು ನನ್ನನ್ನು ದಮಸ್ಕಕ್ಕೆ ಕೈಹಿಡಿದು ನಡೆಸಿಕೊಂಡು ಹೋದರು.
IRVKN
11. ಆ ಬೆಳಕಿನ ಮಹಿಮೆಯಿಂದ ನನಗೆ ಕಣ್ಣುಕಾಣದೆ ಇದ್ದುದರಿಂದ ನನ್ನ ಜೊತೆಯಲ್ಲಿದ್ದವರು, ನನ್ನನ್ನು ಕೈಹಿಡಿದುಕೊಂಡು ದಮಸ್ಕದೊಳಕ್ಕೆ ಕರೆದುಕೊಂಡುಹೋದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN