KNV
26. ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಈ ಮನುಷ್ಯನು ರೋಮ್ನವನು ಎಂದು ಹೇಳಿದನು.
ERVKN
26. ಆ ಅಧಿಕಾರಿಯು ಇದನ್ನು ಕೇಳಿದ ಕೂಡಲೇ ಸೇನಾಧಿಪತಿಯ ಬಳಿಗೆ ಬಂದು, “ನೀನು ಏನು ಮಾಡುತ್ತಿರುವೆ ಎಂಬುದು ನಿನಗೆ ಗೊತ್ತಿದೆಯೋ? ಈ ಮನುಷ್ಯನು ರೋಮಿನ ಪ್ರಜೆ!” ಎಂದು ಹೇಳಿದನು.
IRVKN
26. ಶತಾಧಿಪತಿಯು ಆ ಮಾತನ್ನು ಕೇಳಿ ಸಹಸ್ರಾಧಿಪತಿಯ ಬಳಿಗೆ ಹೋಗಿ; “ನೀನು ಏನು ಮಾಡಬೇಕೆಂದಿದ್ದೀ? ಈ ಮನುಷ್ಯನು ರೋಮಾಪುರದ ಹಕ್ಕುದಾರನು” ಎಂದು ಹೇಳಲು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN