KNV
28. ಅದಕ್ಕೆ ಮುಖ್ಯ ನಾಯಕನು ಪ್ರತ್ಯುತ್ತರವಾಗಿ--ನಾನು ಬಹಳ ಹಣ ಕೊಟ್ಟು ಪೌರತ್ವವನ್ನು ಪಡೆದುಕೊಂಡಿರುವೆನು ಅಂದನು. ಅದಕ್ಕೆ ಪೌಲನು--ನಾನಾದರೋ ಹುಟ್ಟು ಪೌರತ್ವನು ಎಂದು ಹೇಳಿದನು.
ERVKN
28. ಸೇನಾಧಿಪತಿಯು, “ನಾನು ರೋಮಿನ ಪ್ರಜೆಯಾಗಲು ಬಹಳ ಹಣಕೊಟ್ಟಿರುವೆ” ಎಂದು ಹೇಳಿದನು. ಅದಕ್ಕೆ ಪೌಲನು, “ನಾನು ಹುಟ್ಟಿದಂದಿನಿಂದಲೇ ರೋಮಿನ ಪ್ರಜೆ” ಎಂದನು.
IRVKN
28. ಅದಕ್ಕೆ ಸಹಸ್ರಾಧಿಪತಿಯು; “ನಾನು ಬಹಳ ಹಣಕೊಟ್ಟು ಆ ಹಕ್ಕನ್ನು ಕೊಂಡುಕೊಂಡೆನು” ಅನ್ನಲು ಪೌಲನು; “ನಾನಾದರೋ ಹಕ್ಕುದಾರನಾಗಿ ಹುಟ್ಟಿದವನು” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN