KNV
15. ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ.
ERVKN
15. ಈ ಯೆಹೂದ್ಯರಿಗೆ ದೇವರಲ್ಲಿ ಯಾವ ನಿರೀಕ್ಷೆಯಿದೆಯೋ ಅದೇ ನಿರೀಕ್ಷೆ ನನಗೂ ಇದೆ. ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಾಗುತ್ತದೆ ಎಂಬುದೇ ಆ ನಿರೀಕ್ಷೆ.
IRVKN
15. ಇದಲ್ಲದೆ ನೀತಿವಂತರಿಗೂ ಮತ್ತು ಅನೀತಿವಂತರಿಗೂ ಪುನರುತ್ಥಾನವಾಗುವುದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN