KNV
17. ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
ERVKN
17. “ನಾನು ಅನೇಕ ವರ್ಷಗಳಿಂದ ಜೆರುಸಲೇಮಿನಲ್ಲಿ ಇರಲಿಲ್ಲ. ಬಳಿಕ ನಾನು ನನ್ನ ಜನರಿಗಾಗಿ ಹಣವನ್ನು ತರುವುದಕ್ಕಾಗಿಯೂ ಉಡುಗೊರೆಗಳನ್ನು ಕೊಡುವುದಕ್ಕಾಗಿಯೂ ಜೆರುಸಲೇಮಿಗೆ ಮರಳಿ ಹೋದೆನು.
IRVKN
17. “ಕೆಲವು ವರ್ಷಗಳಾದ ಮೇಲೆ ನಾನು, ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು, ತರುವುದಕ್ಕೂ, ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN