KNV
21. ನಾನು--ಸತ್ತವರ ಪುನರುತ್ಥಾನದ ವಿಷಯವಾಗಿ ಈ ದಿನದಲ್ಲಿ ನಿಮ್ಮಿಂದ ವಿಚಾರಿಸಲ್ಪಡುತ್ತಿದ್ದೇನೆ ಎಂದು ಅವರ ಮಧ್ಯದಲ್ಲಿ ನಿಂತುಕೊಂಡು ಕೂಗಿ ಹೇಳಿದ ಈ ಒಂದು ಕೂಗಿಗಾಗಿ ಹೊರತು ಮತ್ತೇನೂ ಅವರು ಹೇಳಲಾರರು ಅಂದನು.
ERVKN
21. ನಾನು ಅವರ ಮುಂದೆ ನಿಂತಿದ್ದಾಗ, ‘ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!’ ಎಂಬ ಒಂದೇ ಒಂದು ಸಂಗತಿಯನ್ನು ನಾನು ಕೂಗಿ ಹೇಳಿದೆ.”
IRVKN
21. ನಾನು ಇವರ ನಡುವೆ ನಿಂತು; ‘ಪುನರುತ್ಥಾನದ ವಿಷಯದಲ್ಲಿ, ಈಹೊತ್ತು ನಿಮ್ಮಿಂದ ನನಗೆ ವಿಚಾರಣೆಯಾಗುತ್ತದೆ’ ಎಂದು ಕೂಗಿ ಹೇಳಿದರ ಬಗ್ಗೆ ಹೇಳಬಹುದೇ ಹೊರತು ಬೇರೆ ಏನನ್ನೂ ಹೇಳಲಾರರು” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN