ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
23. ಮಾರನೆಯ ದಿನ ಅಗ್ರಿಪ್ಪನೂ ಬೆರ್ನಿಕೆಯೂ ಬಹು ಆಡಂಬರದೊಂದಿಗೆ ಬಂದು ಮುಖ್ಯನಾಯಕ ರೊಂದಿಗೂ ಪಟ್ಟಣದ ಪ್ರಮುಖರೊಂದಿಗೂ ವಿಚಾ ರಣೆಯ ಸ್ಥಳಕ್ಕೆ ಪ್ರವೇಶಿಸಿದಾಗ ಫೆಸ್ತನ ಅಪ್ಪಣೆಯ ಪ್ರಕಾರ ಪೌಲನನ್ನು ಕರತಂದರು.

ERVKN
23. ಮರುದಿನ ಅಗ್ರಿಪ್ಪ ರಾಜ ಮತ್ತು ಬೆರ್ನಿಕೆ ರಾಣಿ ವೈಭವದ ಬಟ್ಟೆಗಳನ್ನು ಧರಿಸಿಕೊಂಡು ಸೇನಾಧಿಕಾರಿಗಳೊಡನೆ ಹಾಗೂ ಸೆಜರೇಯದ ಪ್ರಮುಖರೊಡನೆ ನ್ಯಾಯಾಲಯದೊಳಗೆ ಬಂದರು. ಪೌಲನನ್ನು ಒಳಗೆ ಕರೆದುಕೊಂಡು ಬರಬೇಕೆಂದು ಫೆಸ್ತನು ಸೈನಿಕರಿಗೆ ಆಜ್ಞಾಪಿಸಿದನು.

IRVKN
23. ಮರುದಿನ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಂಗಣದೊಳಗೆ ಸೇರಿಬಂದಾಗ ಫೆಸ್ತನು ಅಪ್ಪಣೆ ಕೊಡಲು, ಪೌಲನನ್ನು ಕರತಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 23 of Total Verses 27
  • ಮಾರನೆಯ ದಿನ ಅಗ್ರಿಪ್ಪನೂ ಬೆರ್ನಿಕೆಯೂ ಬಹು ಆಡಂಬರದೊಂದಿಗೆ ಬಂದು ಮುಖ್ಯನಾಯಕ ರೊಂದಿಗೂ ಪಟ್ಟಣದ ಪ್ರಮುಖರೊಂದಿಗೂ ವಿಚಾ ರಣೆಯ ಸ್ಥಳಕ್ಕೆ ಪ್ರವೇಶಿಸಿದಾಗ ಫೆಸ್ತನ ಅಪ್ಪಣೆಯ ಪ್ರಕಾರ ಪೌಲನನ್ನು ಕರತಂದರು.
  • ERVKN

    ಮರುದಿನ ಅಗ್ರಿಪ್ಪ ರಾಜ ಮತ್ತು ಬೆರ್ನಿಕೆ ರಾಣಿ ವೈಭವದ ಬಟ್ಟೆಗಳನ್ನು ಧರಿಸಿಕೊಂಡು ಸೇನಾಧಿಕಾರಿಗಳೊಡನೆ ಹಾಗೂ ಸೆಜರೇಯದ ಪ್ರಮುಖರೊಡನೆ ನ್ಯಾಯಾಲಯದೊಳಗೆ ಬಂದರು. ಪೌಲನನ್ನು ಒಳಗೆ ಕರೆದುಕೊಂಡು ಬರಬೇಕೆಂದು ಫೆಸ್ತನು ಸೈನಿಕರಿಗೆ ಆಜ್ಞಾಪಿಸಿದನು.
  • IRVKN

    ಮರುದಿನ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಂಗಣದೊಳಗೆ ಸೇರಿಬಂದಾಗ ಫೆಸ್ತನು ಅಪ್ಪಣೆ ಕೊಡಲು, ಪೌಲನನ್ನು ಕರತಂದರು.
Total 27 Verses, Current Verse 23 of Total Verses 27
×

Alert

×

kannada Letters Keypad References