ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
3. ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.

ERVKN
3. ಅಲ್ಲದೆ ಪೌಲನನ್ನು ಜೆರುಸಲೇಮಿಗೆ ಮರಳಿ ಕಳುಹಿಸಿಕೊಡಬೇಕೆಂದು ಅವರು ಫೆಸ್ತನನ್ನು ಕೇಳಿಕೊಂಡರು. ಅವರು ಪೌಲನನ್ನು ಮಾರ್ಗದಲ್ಲೇ ಕೊಲ್ಲಬೇಕೆಂಬ ಯೋಜನೆ ಮಾಡಿಕೊಂಡಿದ್ದರು.

IRVKN
3. ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 3 of Total Verses 27
  • ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.
  • ERVKN

    ಅಲ್ಲದೆ ಪೌಲನನ್ನು ಜೆರುಸಲೇಮಿಗೆ ಮರಳಿ ಕಳುಹಿಸಿಕೊಡಬೇಕೆಂದು ಅವರು ಫೆಸ್ತನನ್ನು ಕೇಳಿಕೊಂಡರು. ಅವರು ಪೌಲನನ್ನು ಮಾರ್ಗದಲ್ಲೇ ಕೊಲ್ಲಬೇಕೆಂಬ ಯೋಜನೆ ಮಾಡಿಕೊಂಡಿದ್ದರು.
  • IRVKN

    ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.
Total 27 Verses, Current Verse 3 of Total Verses 27
×

Alert

×

kannada Letters Keypad References