ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
10. ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು.

ERVKN
10. ಜೆರುಸಲೇಮಿನಲ್ಲಿ ವಿಶ್ವಾಸಿಗಳ ವಿರೋಧವಾಗಿ ಅನೇಕ ಕಾರ್ಯಗಳನ್ನು ಮಾಡಿದೆ. ಈ ವಿಶ್ವಾಸಿಗಳಲ್ಲಿ ಅನೇಕರನ್ನು ಸೆರೆಮನೆಗೆ ಹಾಕಲು ಮಹಾಯಾಜಕರು ನನಗೆ ಅಧಿಕಾರವನ್ನು ಕೊಟ್ಟರು. ಯೇಸುವಿನ ಶಿಷ್ಯರನ್ನು ಕೊಂದಾಗ ಅದಕ್ಕೆ ನಾನೂ ನನ್ನ ಸಮ್ಮತಿಯನ್ನು ಸೂಚಿಸಿದೆ.

IRVKN
10. ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ, ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ, ಅವರಿಗೆ ಮರಣದ ತೀರ್ಪಾದಾಗ, ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 10 of Total Verses 32
  • ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು.
  • ERVKN

    ಜೆರುಸಲೇಮಿನಲ್ಲಿ ವಿಶ್ವಾಸಿಗಳ ವಿರೋಧವಾಗಿ ಅನೇಕ ಕಾರ್ಯಗಳನ್ನು ಮಾಡಿದೆ. ಈ ವಿಶ್ವಾಸಿಗಳಲ್ಲಿ ಅನೇಕರನ್ನು ಸೆರೆಮನೆಗೆ ಹಾಕಲು ಮಹಾಯಾಜಕರು ನನಗೆ ಅಧಿಕಾರವನ್ನು ಕೊಟ್ಟರು. ಯೇಸುವಿನ ಶಿಷ್ಯರನ್ನು ಕೊಂದಾಗ ಅದಕ್ಕೆ ನಾನೂ ನನ್ನ ಸಮ್ಮತಿಯನ್ನು ಸೂಚಿಸಿದೆ.
  • IRVKN

    ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ, ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ, ಅವರಿಗೆ ಮರಣದ ತೀರ್ಪಾದಾಗ, ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು.
Total 32 Verses, Current Verse 10 of Total Verses 32
×

Alert

×

kannada Letters Keypad References