ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
4. ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.

ERVKN
4. ಪೌಲನ ಕೈಗೆ ಸುತ್ತಿಕೊಂಡಿದ್ದ ಆ ಹಾವನ್ನು ಅಲ್ಲಿನ ಜನರು ನೋಡಿ, “ಇವನು ಕೊಲೆಗಾರನೇ ಸರಿ! ಇವನು ಸಮುದ್ರದಲ್ಲಿ ಸಾಯದಿದ್ದರೂ ಇವನು ಬದುಕುವುದು ನ್ಯಾಯಕ್ಕೆ [*ನ್ಯಾಯ “ನ್ಯಾಯ ಎಂಬ ದೇವರು ಕೆಟ್ಟವರನ್ನು ದಂಡಿಸುತ್ತಾನೆ” ಎಂಬುದು ಆ ಜನರ ನಂಬಿಕೆಯಾಗಿತ್ತು.] ಇಷ್ಟವಿಲ್ಲ” ಎಂದು ಹೇಳಿದರು.

IRVKN
4. ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; “ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 4 of Total Verses 31
  • ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
  • ERVKN

    ಪೌಲನ ಕೈಗೆ ಸುತ್ತಿಕೊಂಡಿದ್ದ ಆ ಹಾವನ್ನು ಅಲ್ಲಿನ ಜನರು ನೋಡಿ, “ಇವನು ಕೊಲೆಗಾರನೇ ಸರಿ! ಇವನು ಸಮುದ್ರದಲ್ಲಿ ಸಾಯದಿದ್ದರೂ ಇವನು ಬದುಕುವುದು ನ್ಯಾಯಕ್ಕೆ *ನ್ಯಾಯ “ನ್ಯಾಯ ಎಂಬ ದೇವರು ಕೆಟ್ಟವರನ್ನು ದಂಡಿಸುತ್ತಾನೆ” ಎಂಬುದು ಆ ಜನರ ನಂಬಿಕೆಯಾಗಿತ್ತು. ಇಷ್ಟವಿಲ್ಲ” ಎಂದು ಹೇಳಿದರು.
  • IRVKN

    ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; “ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Total 31 Verses, Current Verse 4 of Total Verses 31
×

Alert

×

kannada Letters Keypad References