KNV
21. ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.
ERVKN
21. “ಆದರೆ ಎಲ್ಲವನ್ನು ಸರಿಪಡಿಸುವ ಕಾಲ ಬರುವ ತನಕ ಯೇಸು ಪರಲೋಕದಲ್ಲೇ ಇರಬೇಕು. ದೇವರು ಬಹುಕಾಲದ ಹಿಂದೆ ತನ್ನ ಪವಿತ್ರ ಪ್ರವಾದಿಗಳ ಸಂದೇಶದ ಮೂಲಕ ಮಾತಾಡಿದಾಗ, ಈ ಕಾಲದ ಬಗ್ಗೆ ಹೇಳಿದನು.
IRVKN
21. ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN