ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
10. ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.

ERVKN
10. ತಕ್ಷಣವೇ ಸಫೈರಳು ಅವನ ಪಾದಗಳ ಮುಂದೆ ಬಿದ್ದು ಸತ್ತುಹೋದಳು. ಆ ಯೌವನಸ್ಥರು ಒಳಗೆ ಬಂದು ನೋಡಿದಾಗ ಆಕೆ ಸತ್ತುಹೋಗಿದ್ದಳು. ಅವರು ಆಕೆಯನ್ನು ಹೊತ್ತುಕೊಂಡು ಹೋಗಿ, ಆಕೆಯ ಗಂಡನ ಪಕ್ಕದಲ್ಲಿ ಹೂಳಿಟ್ಟರು.

IRVKN
10. ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 10 of Total Verses 42
  • ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.
  • ERVKN

    ತಕ್ಷಣವೇ ಸಫೈರಳು ಅವನ ಪಾದಗಳ ಮುಂದೆ ಬಿದ್ದು ಸತ್ತುಹೋದಳು. ಆ ಯೌವನಸ್ಥರು ಒಳಗೆ ಬಂದು ನೋಡಿದಾಗ ಆಕೆ ಸತ್ತುಹೋಗಿದ್ದಳು. ಅವರು ಆಕೆಯನ್ನು ಹೊತ್ತುಕೊಂಡು ಹೋಗಿ, ಆಕೆಯ ಗಂಡನ ಪಕ್ಕದಲ್ಲಿ ಹೂಳಿಟ್ಟರು.
  • IRVKN

    ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು.
Total 42 Verses, Current Verse 10 of Total Verses 42
×

Alert

×

kannada Letters Keypad References