KNV
40. ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
ERVKN
40. ಅವರು ಅಪೊಸ್ತಲರನ್ನು ಒಳಗೆ ಕರೆಸಿ, ಹೊಡೆಸಿ, ಯೇಸುವಿನ ಬಗ್ಗೆ ಜನರಿಗೆ ಹೇಳಕೂಡದೆಂದು ಎಚ್ಚರಿಸಿ ಕಳುಹಿಸಿ ಬಿಟ್ಟರು.
IRVKN
40. ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN