ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
1. ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.

ERVKN
1. (1-3) ಸ್ತೆಫನನ ಕೊಲೆಗೆ ಸೌಲನ ಸಮ್ಮತಿಯಿತ್ತು. ಕೆಲವು ಭಕ್ತರು ಸ್ತೆಫನನನ್ನು ಸಮಾಧಿ ಮಾಡಿದರು. ಅವರು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು. ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳ ಸಮುದಾಯವನ್ನು ಹಿಂಸಿಸಲು ಯೆಹೂದ್ಯರು ಅಂದೇ ಆರಂಭಿಸಿ ಅವರನ್ನು ಬಹಳವಾಗಿ ಸಂಕಟಪಡಿಸಿದರು. ಆ ಸಭೆಯನ್ನು ನಾಶಮಾಡಲು ಸೌಲನು ಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದೊಯ್ದು ಸೆರೆಮನೆಗೆ ಹಾಕಿದನು. ವಿಶ್ವಾಸಿಗಳೆಲ್ಲಾ ಜೆರುಸಲೇಮನ್ನು ಬಿಟ್ಟುಹೋದರು. ಅಪೊಸ್ತಲರು ಮಾತ್ರ ಅಲ್ಲೇ ಇದ್ದರು. ವಿಶ್ವಾಸಿಗಳು ಜುದೇಯ ಮತ್ತು ಸಮಾರ್ಯದ ಬೇರೆಬೇರೆ ಸ್ಥಳಗಳಿಗೆ ಹೊರಟುಹೋದರು.

IRVKN
1. ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 1 of Total Verses 40
  • ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.
  • ERVKN

    (1-3) ಸ್ತೆಫನನ ಕೊಲೆಗೆ ಸೌಲನ ಸಮ್ಮತಿಯಿತ್ತು. ಕೆಲವು ಭಕ್ತರು ಸ್ತೆಫನನನ್ನು ಸಮಾಧಿ ಮಾಡಿದರು. ಅವರು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು. ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳ ಸಮುದಾಯವನ್ನು ಹಿಂಸಿಸಲು ಯೆಹೂದ್ಯರು ಅಂದೇ ಆರಂಭಿಸಿ ಅವರನ್ನು ಬಹಳವಾಗಿ ಸಂಕಟಪಡಿಸಿದರು. ಆ ಸಭೆಯನ್ನು ನಾಶಮಾಡಲು ಸೌಲನು ಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದೊಯ್ದು ಸೆರೆಮನೆಗೆ ಹಾಕಿದನು. ವಿಶ್ವಾಸಿಗಳೆಲ್ಲಾ ಜೆರುಸಲೇಮನ್ನು ಬಿಟ್ಟುಹೋದರು. ಅಪೊಸ್ತಲರು ಮಾತ್ರ ಅಲ್ಲೇ ಇದ್ದರು. ವಿಶ್ವಾಸಿಗಳು ಜುದೇಯ ಮತ್ತು ಸಮಾರ್ಯದ ಬೇರೆಬೇರೆ ಸ್ಥಳಗಳಿಗೆ ಹೊರಟುಹೋದರು.
  • IRVKN

    ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.
Total 40 Verses, Current Verse 1 of Total Verses 40
×

Alert

×

kannada Letters Keypad References