ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
18. ಅವನನ್ನು ನಿನ್ನಿಂದ ಬಿಡುಗಡೆಯಾಗಿ ಕಳುಹಿಸು ವದು ನಿನಗೆ ಕಠಿಣವೆಂದು ಕಾಣಿಸಬಾರದು; ಅವನು ಆರು ವರುಷ ನಿನ್ನ ದಾಸನಾಗಿದ್ದರಿಂದ ಸಂಬಳದ ಸೇವಕನಿಗಿಂತ ಎರಡರಷ್ಟಾಗಿದ್ದನು; ಹೀಗೆ ನೀನು ಮಾಡುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.

ERVKN
18. “ನಿಮ್ಮ ಗುಲಾಮರನ್ನು ಸ್ವತಂತ್ರರಾಗಿ ಬಿಡಬೇಕಲ್ಲಾ ಎಂದು ಬೇಸರಪಡಬೇಡಿ. ಅವರು ಅರ್ಧಕೂಲಿ ತೆಗೆದುಕೊಂಡು ಆರು ವರ್ಷ ನಿಮ್ಮ ಸೇವೆ ಮಾಡಿದ್ದಾರಲ್ಲಾ? ನಿಮ್ಮ ಕಾರ್ಯಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ಸಫಲಪಡಿಸುವನು.

IRVKN
18. ದಾಸನನ್ನು ಬಿಡುಗಡೆಮಾಡುವುದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರ್ಷಗಳು ನಿಮ್ಮ ದಾಸನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನು ಉಂಟುಮಾಡಿದನಲ್ಲಾ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಗೊಳಿಸುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 18 of Total Verses 23
  • ಅವನನ್ನು ನಿನ್ನಿಂದ ಬಿಡುಗಡೆಯಾಗಿ ಕಳುಹಿಸು ವದು ನಿನಗೆ ಕಠಿಣವೆಂದು ಕಾಣಿಸಬಾರದು; ಅವನು ಆರು ವರುಷ ನಿನ್ನ ದಾಸನಾಗಿದ್ದರಿಂದ ಸಂಬಳದ ಸೇವಕನಿಗಿಂತ ಎರಡರಷ್ಟಾಗಿದ್ದನು; ಹೀಗೆ ನೀನು ಮಾಡುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.
  • ERVKN

    “ನಿಮ್ಮ ಗುಲಾಮರನ್ನು ಸ್ವತಂತ್ರರಾಗಿ ಬಿಡಬೇಕಲ್ಲಾ ಎಂದು ಬೇಸರಪಡಬೇಡಿ. ಅವರು ಅರ್ಧಕೂಲಿ ತೆಗೆದುಕೊಂಡು ಆರು ವರ್ಷ ನಿಮ್ಮ ಸೇವೆ ಮಾಡಿದ್ದಾರಲ್ಲಾ? ನಿಮ್ಮ ಕಾರ್ಯಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ಸಫಲಪಡಿಸುವನು.
  • IRVKN

    ದಾಸನನ್ನು ಬಿಡುಗಡೆಮಾಡುವುದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರ್ಷಗಳು ನಿಮ್ಮ ದಾಸನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನು ಉಂಟುಮಾಡಿದನಲ್ಲಾ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಗೊಳಿಸುವನು.
Total 23 Verses, Current Verse 18 of Total Verses 23
×

Alert

×

kannada Letters Keypad References