KNV
13. ಸೂರ್ಯನು ಮುಣುಗಿದಾಗ ಹೇಗಾದರೂ ಅವನಿಗೆ ಒತ್ತೆಯನ್ನು ಹಿಂದಕ್ಕೆ ಕೊಡಬೇಕು; ಆಗಲವನು ತನ್ನ ವಸ್ತ್ರದಲ್ಲಿ ಮಲಗಿಕೊಂಡು ನಿನ್ನನ್ನು ಆಶೀರ್ವದಿ ಸುವನು; ನಿನ್ನ ದೇವರಾದ ಕರ್ತನ ಮುಂದೆ ನೀತಿ ಉಂಟಾಗುವದು.
ERVKN
13. ಪ್ರತೀ ಸಾಯಂಕಾಲ ಆ ಕಂಬಳಿಯನ್ನು ಹಿಂದಕ್ಕೆ ಕೊಡಬೇಕು. ಆಗ ಅವನಿಗೆ ರಾತ್ರಿ ಹೊದ್ದುಕೊಳ್ಳಲು ಇರುವುದು. ಅವನು ನಿನ್ನನ್ನು ಆಶೀರ್ವದಿಸುವನು. ಅಲ್ಲದೆ ದೇವರಾದ ಯೆಹೋವನು ನಿಮ್ಮ ಆ ಒಳ್ಳೆಯ ಕಾರ್ಯವನ್ನು ಗಣನೆಗೆ ತರುವನು.
IRVKN
13. ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN