KNV
18. ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ.
ERVKN
18. ನಿಮಗೆ ಹೆಚ್ಚು ಮಕ್ಕಳಿಲ್ಲದಂತೆ ಮಾಡುವನು. ನಿಮ್ಮ ಹೊಲಗಳನ್ನು ಶಪಿಸಿ ನಿಮಗೆ ಹೆಚ್ಚು ಬೆಳೆಯಾಗದಂತೆ ಮಾಡುವನು. ನಿಮ್ಮ ಪಶುಪ್ರಾಣಿಗಳನ್ನು ಶಪಿಸಿ ಅವುಗಳು ಮರಿಗಳನ್ನು ಈಯದಂತೆ ಮಾಡುವನು. ಆತನು ನಿಮ್ಮ ಎಲ್ಲಾ ಮರಿಗಳನ್ನೂ ಕರುಗಳನ್ನೂ ಶಪಿಸುವನು.
IRVKN
18. ನಿಮ್ಮ ಸಂತಾನ, ವ್ಯವಸಾಯ, ದನ ಮತ್ತು ಕುರಿಗಳಿಗೂ ಶಾಪ ಉಂಟಾಗುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN