ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
9. ಇದಲ್ಲದೆ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದ್ದನು. ಯಾಕಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿ ಅವನ ಮಾತು ಕೇಳಿದರು.

ERVKN
9. ಮೋಶೆಯು ಯೆಹೋಶುವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ನಾಯಕನನ್ನಾಗಿ ನೇಮಿಸಿದನು. ಆಗ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮನಿಂದ ತುಂಬಲ್ಪಟ್ಟವನಾದನು. ಇಸ್ರೇಲಿನ ಜನರು ಯೆಹೋಶುವನಿಗೆ ವಿಧೇಯರಾದರು. ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರೇಲರು ಮಾಡಿದರು.

IRVKN
9. ಮೋಶೆಯು ನೂನನ ಮಗನಾದ ಯೆಹೋಶುವನ ಮೇಲೆ ಕೈಯಿಟ್ಟಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರವಾಗಿ ಇಸ್ರಾಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 12 Verses, Current Verse 9 of Total Verses 12
1 2 3 4 5 6 7 8 9 10 11 12
  • ಇದಲ್ಲದೆ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದ್ದನು. ಯಾಕಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿ ಅವನ ಮಾತು ಕೇಳಿದರು.
  • ERVKN

    ಮೋಶೆಯು ಯೆಹೋಶುವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ನಾಯಕನನ್ನಾಗಿ ನೇಮಿಸಿದನು. ಆಗ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮನಿಂದ ತುಂಬಲ್ಪಟ್ಟವನಾದನು. ಇಸ್ರೇಲಿನ ಜನರು ಯೆಹೋಶುವನಿಗೆ ವಿಧೇಯರಾದರು. ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರೇಲರು ಮಾಡಿದರು.
  • IRVKN

    ಮೋಶೆಯು ನೂನನ ಮಗನಾದ ಯೆಹೋಶುವನ ಮೇಲೆ ಕೈಯಿಟ್ಟಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರವಾಗಿ ಇಸ್ರಾಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.
Total 12 Verses, Current Verse 9 of Total Verses 12
1 2 3 4 5 6 7 8 9 10 11 12
×

Alert

×

kannada Letters Keypad References