ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
30. ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು.

ERVKN
30. ಭೂಮಿಯ ಮೇಲಿರುವ ಪ್ರಾಣಿಗಳಿಗೆಲ್ಲಾ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆಲ್ಲಾ ಭೂಮಿಯ ಮೇಲೆ ಹರಿದಾಡುವ ಕ್ರಿಮಿಕೀಟಗಳಿಗೆಲ್ಲಾ ಆಹಾರಕ್ಕಾಗಿ ಸಸ್ಯರಾಶಿಯನ್ನು ಕೊಟ್ಟಿದ್ದೇನೆ” ಅಂದನು. ಹಾಗೆಯೇ ಆಯಿತು.

IRVKN
30. ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 30 of Total Verses 31
  • ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು.
  • ERVKN

    ಭೂಮಿಯ ಮೇಲಿರುವ ಪ್ರಾಣಿಗಳಿಗೆಲ್ಲಾ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆಲ್ಲಾ ಭೂಮಿಯ ಮೇಲೆ ಹರಿದಾಡುವ ಕ್ರಿಮಿಕೀಟಗಳಿಗೆಲ್ಲಾ ಆಹಾರಕ್ಕಾಗಿ ಸಸ್ಯರಾಶಿಯನ್ನು ಕೊಟ್ಟಿದ್ದೇನೆ” ಅಂದನು. ಹಾಗೆಯೇ ಆಯಿತು.
  • IRVKN

    ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು.
Total 31 Verses, Current Verse 30 of Total Verses 31
×

Alert

×

kannada Letters Keypad References