ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
13. ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು.

ERVKN
13. ಯೆಹೋವನು ತನ್ನೊಡನೆ ಮಾತಾಡಿದ್ದರಿಂದ ಹಾಗರಳು, “ಈ ಸ್ಥಳದಲ್ಲಿಯೂ ದೇವರು ನನ್ನನ್ನು ನೋಡಿ ನನಗಾಗಿ ಚಿಂತಿಸುತ್ತಾನೆ ಎಂದುಕೊಂಡು ಆತನಿಗೆ ‘ನನ್ನನ್ನು ನೋಡುವ ದೇವರು’ ” ಎಂದು ಹೆಸರಿಟ್ಟಳು.

IRVKN
13. ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, “ ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ” ಎಂದುಕೊಂಡಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 16 Verses, Current Verse 13 of Total Verses 16
1 2 3 4
5 6 7 8 9 10 11 12 13 14 15 16
  • ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು.
  • ERVKN

    ಯೆಹೋವನು ತನ್ನೊಡನೆ ಮಾತಾಡಿದ್ದರಿಂದ ಹಾಗರಳು, “ಈ ಸ್ಥಳದಲ್ಲಿಯೂ ದೇವರು ನನ್ನನ್ನು ನೋಡಿ ನನಗಾಗಿ ಚಿಂತಿಸುತ್ತಾನೆ ಎಂದುಕೊಂಡು ಆತನಿಗೆ ‘ನನ್ನನ್ನು ನೋಡುವ ದೇವರು’ ” ಎಂದು ಹೆಸರಿಟ್ಟಳು.
  • IRVKN

    ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, “ ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ” ಎಂದುಕೊಂಡಳು.
Total 16 Verses, Current Verse 13 of Total Verses 16
1 2 3 4
5 6 7 8 9 10 11 12 13 14 15 16
×

Alert

×

kannada Letters Keypad References