ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
24. ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯೋ?

ERVKN
24. ಒಂದುವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಏನು ಮಾಡುವೆ? ನೀನು ಆ ಪಟ್ಟಣವನ್ನು ನಾಶಮಾಡುವಿಯೋ? ಖಂಡಿತವಾಗಿಯೂ ಇಲ್ಲ! ಅಲ್ಲಿ ಜೀವಿಸುತ್ತಿರುವ ಐವತ್ತು ಮಂದಿ ನೀತಿವಂತರಿಗಾಗಿ ನೀನು ಆ ಪಟ್ಟಣವನ್ನು ಉಳಿಸಿ ಕಾಪಾಡುವೆ.

IRVKN
24. ಒಂದು ವೇಳೆ ಆ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 24 of Total Verses 33
  • ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯೋ?
  • ERVKN

    ಒಂದುವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಏನು ಮಾಡುವೆ? ನೀನು ಆ ಪಟ್ಟಣವನ್ನು ನಾಶಮಾಡುವಿಯೋ? ಖಂಡಿತವಾಗಿಯೂ ಇಲ್ಲ! ಅಲ್ಲಿ ಜೀವಿಸುತ್ತಿರುವ ಐವತ್ತು ಮಂದಿ ನೀತಿವಂತರಿಗಾಗಿ ನೀನು ಆ ಪಟ್ಟಣವನ್ನು ಉಳಿಸಿ ಕಾಪಾಡುವೆ.
  • IRVKN

    ಒಂದು ವೇಳೆ ಆ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ?
Total 33 Verses, Current Verse 24 of Total Verses 33
×

Alert

×

kannada Letters Keypad References