ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
29. ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ--ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಅಂದನು. ಅದಕ್ಕೆ ಆತನು--ನಾಲ್ವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವದಿಲ್ಲ ಅಂದನು.

ERVKN
29. ಮತ್ತೆ ಅಬ್ರಹಾಮನು ದೇವರಿಗೆ, “ಕೇವಲ ನಲವತ್ತು ಮಂದಿ ನೀತಿವಂತರನ್ನು ಕಂಡರೆ, ನೀನು ಆ ಪಟ್ಟಣವನ್ನು ನಾಶಮಾಡುವೆಯಾ?” ಎಂದು ಕೇಳಿದನು. ಯೆಹೋವನು ಅವನಿಗೆ, “ನಲವತ್ತು ಮಂದಿ ನೀತಿವಂತರನ್ನು ಕಂಡರೂ ನಾನು ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.

IRVKN
29. ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ, “ಒಂದು ವೇಳೆ ಅಲ್ಲಿ ನಲ್ವತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ನಲ್ವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶ ಮಾಡುವುದಿಲ್ಲ” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 29 of Total Verses 33
  • ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ--ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಅಂದನು. ಅದಕ್ಕೆ ಆತನು--ನಾಲ್ವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವದಿಲ್ಲ ಅಂದನು.
  • ERVKN

    ಮತ್ತೆ ಅಬ್ರಹಾಮನು ದೇವರಿಗೆ, “ಕೇವಲ ನಲವತ್ತು ಮಂದಿ ನೀತಿವಂತರನ್ನು ಕಂಡರೆ, ನೀನು ಆ ಪಟ್ಟಣವನ್ನು ನಾಶಮಾಡುವೆಯಾ?” ಎಂದು ಕೇಳಿದನು. ಯೆಹೋವನು ಅವನಿಗೆ, “ನಲವತ್ತು ಮಂದಿ ನೀತಿವಂತರನ್ನು ಕಂಡರೂ ನಾನು ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.
  • IRVKN

    ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ, “ಒಂದು ವೇಳೆ ಅಲ್ಲಿ ನಲ್ವತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ನಲ್ವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶ ಮಾಡುವುದಿಲ್ಲ” ಎಂದನು.
Total 33 Verses, Current Verse 29 of Total Verses 33
×

Alert

×

kannada Letters Keypad References