ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
32. ಆದದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ನಾವು ಅವನ ಸಂಗಡ ಮಲಗಿಕೊಳ್ಳೋಣ ಬಾ. ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.

ERVKN
32. ಆದರೆ ನಾವು ಮಕ್ಕಳನ್ನು ನಮ್ಮ ತಂದೆಯಿಂದಲೇ ಪಡೆದುಕೊಳ್ಳೋಣ. ಆಗ ನಮ್ಮ ಕುಟುಂಬ ಕೊನೆಗೊಳ್ಳುವುದಿಲ್ಲ. ನಮ್ಮ ತಂದೆಯನ್ನು ಮತ್ತನನ್ನಾಗಿ ಮಾಡಿ ಅವನೊಂದಿಗೆ ಮಲಗಿಕೊಳ್ಳೋಣ” ಎಂದು ಹೇಳಿದಳು.

IRVKN
32. ನಾವು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ಅವನ ಸಂಗಡ ಮಲಗಿಕೊಂಡು ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 32 of Total Verses 38
  • ಆದದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ನಾವು ಅವನ ಸಂಗಡ ಮಲಗಿಕೊಳ್ಳೋಣ ಬಾ. ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.
  • ERVKN

    ಆದರೆ ನಾವು ಮಕ್ಕಳನ್ನು ನಮ್ಮ ತಂದೆಯಿಂದಲೇ ಪಡೆದುಕೊಳ್ಳೋಣ. ಆಗ ನಮ್ಮ ಕುಟುಂಬ ಕೊನೆಗೊಳ್ಳುವುದಿಲ್ಲ. ನಮ್ಮ ತಂದೆಯನ್ನು ಮತ್ತನನ್ನಾಗಿ ಮಾಡಿ ಅವನೊಂದಿಗೆ ಮಲಗಿಕೊಳ್ಳೋಣ” ಎಂದು ಹೇಳಿದಳು.
  • IRVKN

    ನಾವು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ಅವನ ಸಂಗಡ ಮಲಗಿಕೊಂಡು ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು.
Total 38 Verses, Current Verse 32 of Total Verses 38
×

Alert

×

kannada Letters Keypad References