ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
33. ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾ ರಸವನ್ನು ಕುಡಿಸಿದರು. ಆಗ ಮೊದಲು ಹುಟ್ಟಿದವಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಳ್ಳುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.

ERVKN
33. ಆ ರಾತ್ರಿ ಅವರು ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ಅಮಲೇರಿಸಿದರು. ಬಳಿಕ ಹಿರಿಯ ಮಗಳು ತನ್ನ ತಂದೆಯ ಹಾಸಿಗೆಗೆ ಹೋಗಿ ಅವನೊಂದಿಗೆ ಮಲಗಿಕೊಂಡಳು. ಲೋಟನು ಮತ್ತನಾಗಿದ್ದುದರಿಂದ ಆಕೆ ಅವನೊಂದಿಗೆ ಮಲಗಿಕೊಂಡದ್ದು ಅವನಿಗೆ ತಿಳಿಯಲಿಲ್ಲ.

IRVKN
33. ಆ ರಾತ್ರಿ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದಾಗ ಹಿರೀ ಮಗಳು ಅವನ ಸಂಗಡ ಮಲಗಿಕೊಂಡಳು; ಯಾವಾಗ ಮಲಗಿಕೊಂಡಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 33 of Total Verses 38
  • ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾ ರಸವನ್ನು ಕುಡಿಸಿದರು. ಆಗ ಮೊದಲು ಹುಟ್ಟಿದವಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಳ್ಳುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
  • ERVKN

    ಆ ರಾತ್ರಿ ಅವರು ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ಅಮಲೇರಿಸಿದರು. ಬಳಿಕ ಹಿರಿಯ ಮಗಳು ತನ್ನ ತಂದೆಯ ಹಾಸಿಗೆಗೆ ಹೋಗಿ ಅವನೊಂದಿಗೆ ಮಲಗಿಕೊಂಡಳು. ಲೋಟನು ಮತ್ತನಾಗಿದ್ದುದರಿಂದ ಆಕೆ ಅವನೊಂದಿಗೆ ಮಲಗಿಕೊಂಡದ್ದು ಅವನಿಗೆ ತಿಳಿಯಲಿಲ್ಲ.
  • IRVKN

    ಆ ರಾತ್ರಿ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದಾಗ ಹಿರೀ ಮಗಳು ಅವನ ಸಂಗಡ ಮಲಗಿಕೊಂಡಳು; ಯಾವಾಗ ಮಲಗಿಕೊಂಡಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.
Total 38 Verses, Current Verse 33 of Total Verses 38
×

Alert

×

kannada Letters Keypad References