ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
34. ಮರುದಿನ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ಇಗೋ, ಕಳೆದ ರಾತ್ರಿ ನನ್ನ ತಂದೆಯ ಸಂಗಡ ನಾನು ಮಲಗಿಕೊಂಡೆನು; ಈ ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ ನೀನು ಹೋಗಿ ಅವನ ಸಂಗಡ ಮಲಗಿಕೋ; ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.

ERVKN
34. ಮರುದಿನ, ಹಿರಿಯ ಮಗಳು ತನ್ನ ತಂಗಿಗೆ, “ಕಳೆದ ರಾತ್ರಿ ನಾನು ನನ್ನ ತಂದೆಯೊಂದಿಗೆ ಮಲಗಿಕೊಂಡೆ. ಈ ರಾತ್ರಿಯೂ ಅವನನ್ನು ದ್ರಾಕ್ಷಾರಸ ಕುಡಿಸಿ ಅಮಲೇರಿಸೋಣ. ಆಮೇಲೆ ನೀನು ಹಾಸಿಗೆಯ ಮೇಲೆ ಅವನೊಂದಿಗೆ ಮಲಗಿಕೊಳ್ಳಬಹುದು. ಹೀಗೆ ನಾವು ಮಕ್ಕಳನ್ನು ನಮ್ಮ ತಂದೆಯಿಂದಲೇ ಪಡೆದುಕೊಳ್ಳೋಣ” ಎಂದು ಹೇಳಿದಳು.

IRVKN
34. ಮಾರನೆಯ ದಿನ ಹಿರಿಯವಳು ಕಿರಿಯವಳಿಗೆ, “ನಿನ್ನೆಯ ರಾತ್ರಿ ನಾನೇ ಅಪ್ಪನ ಸಂಗಡ ಮಲಗಿಕೊಂಡೆನು; ಈ ರಾತ್ರಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆ ಮೇಲೆ ನೀನು ಅವನ ಸಂಗಡ ಮಲಗಿಕೋ; ಹೀಗೆ ನಮ್ಮ ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 34 of Total Verses 38
  • ಮರುದಿನ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ಇಗೋ, ಕಳೆದ ರಾತ್ರಿ ನನ್ನ ತಂದೆಯ ಸಂಗಡ ನಾನು ಮಲಗಿಕೊಂಡೆನು; ಈ ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ ನೀನು ಹೋಗಿ ಅವನ ಸಂಗಡ ಮಲಗಿಕೋ; ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.
  • ERVKN

    ಮರುದಿನ, ಹಿರಿಯ ಮಗಳು ತನ್ನ ತಂಗಿಗೆ, “ಕಳೆದ ರಾತ್ರಿ ನಾನು ನನ್ನ ತಂದೆಯೊಂದಿಗೆ ಮಲಗಿಕೊಂಡೆ. ಈ ರಾತ್ರಿಯೂ ಅವನನ್ನು ದ್ರಾಕ್ಷಾರಸ ಕುಡಿಸಿ ಅಮಲೇರಿಸೋಣ. ಆಮೇಲೆ ನೀನು ಹಾಸಿಗೆಯ ಮೇಲೆ ಅವನೊಂದಿಗೆ ಮಲಗಿಕೊಳ್ಳಬಹುದು. ಹೀಗೆ ನಾವು ಮಕ್ಕಳನ್ನು ನಮ್ಮ ತಂದೆಯಿಂದಲೇ ಪಡೆದುಕೊಳ್ಳೋಣ” ಎಂದು ಹೇಳಿದಳು.
  • IRVKN

    ಮಾರನೆಯ ದಿನ ಹಿರಿಯವಳು ಕಿರಿಯವಳಿಗೆ, “ನಿನ್ನೆಯ ರಾತ್ರಿ ನಾನೇ ಅಪ್ಪನ ಸಂಗಡ ಮಲಗಿಕೊಂಡೆನು; ಈ ರಾತ್ರಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆ ಮೇಲೆ ನೀನು ಅವನ ಸಂಗಡ ಮಲಗಿಕೋ; ಹೀಗೆ ನಮ್ಮ ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು.
Total 38 Verses, Current Verse 34 of Total Verses 38
×

Alert

×

kannada Letters Keypad References