ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
14. ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.

ERVKN
14. ಮರುದಿನ ಮುಂಜಾನೆ, ಅಬ್ರಹಾಮನು ಸ್ವಲ್ಪ ಆಹಾರವನ್ನು ಮತ್ತು ಸ್ವಲ್ಪ ನೀರನ್ನು ತೆಗೆದು ಹಾಗರಳಿಗೆ ಕೊಟ್ಟನು. ಹಾಗರಳು ಅವುಗಳನ್ನು ತೆಗೆದುಕೊಂಡು ತನ್ನ ಮಗನೊಡನೆ ಅಲ್ಲಿಂದ ಹೊರಟುಹೋದಳು. ಹಾಗರಳು ಆ ಸ್ಥಳವನ್ನು ಬಿಟ್ಟು ಬೇರ್ಷೆಬದ ಮರಳುಗಾಡಿನಲ್ಲಿ ಅಲೆಯತೊಡಗಿದಳು.

IRVKN
14. ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 14 of Total Verses 34
  • ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.
  • ERVKN

    ಮರುದಿನ ಮುಂಜಾನೆ, ಅಬ್ರಹಾಮನು ಸ್ವಲ್ಪ ಆಹಾರವನ್ನು ಮತ್ತು ಸ್ವಲ್ಪ ನೀರನ್ನು ತೆಗೆದು ಹಾಗರಳಿಗೆ ಕೊಟ್ಟನು. ಹಾಗರಳು ಅವುಗಳನ್ನು ತೆಗೆದುಕೊಂಡು ತನ್ನ ಮಗನೊಡನೆ ಅಲ್ಲಿಂದ ಹೊರಟುಹೋದಳು. ಹಾಗರಳು ಆ ಸ್ಥಳವನ್ನು ಬಿಟ್ಟು ಬೇರ್ಷೆಬದ ಮರಳುಗಾಡಿನಲ್ಲಿ ಅಲೆಯತೊಡಗಿದಳು.
  • IRVKN

    ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.
Total 34 Verses, Current Verse 14 of Total Verses 34
×

Alert

×

kannada Letters Keypad References