ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
55. ಅದಕ್ಕೆ ಆಕೆಯ ಸಹೋ ದರನೂ ತಾಯಿಯೂ--ಹುಡುಗಿಯು ಕೆಲವು ದಿನ, ಅಂದರೆ ಹತ್ತು ದಿನಗಳಾದರೂ ನಮ್ಮ ಬಳಿಯಲ್ಲಿ ಇರಲಿ; ತರುವಾಯ ಹೋಗಲಿ ಅಂದರು.

ERVKN
55. ರೆಬೆಕ್ಕಳ ತಾಯಿ ಮತ್ತು ಅಣ್ಣನು ಅವರಿಗೆ, “ರೆಬೆಕ್ಕಳು ಸ್ವಲ್ಪ ದಿನಗಳವರೆಗೆ ನಮ್ಮ ಜೊತೆ ಇರಲಿ. ಹತ್ತು ದಿನಗಳವರೆಗಾದರೂ ನಮ್ಮೊಡನೆ ಇರಲಿ. ಆಮೇಲೆ ಆಕೆಯನ್ನು ಕರೆದುಕೊಂಡು ಹೋಗು” ಎಂದು ಹೇಳಿದರು.

IRVKN
55. ರೆಬೆಕ್ಕಳ ಅಣ್ಣನೂ, ತಾಯಿಯೂ ಅವನಿಗೆ, “ಹುಡುಗಿಯು ಇನ್ನು ಹತ್ತು ದಿನವಾದರೂ ನಮ್ಮಲ್ಲಿರಲಿ; ಆ ಮೇಲೆ ಆಕೆ ಹೋಗಬಹುದು” ಎಂದು ಹೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 67 Verses, Current Verse 55 of Total Verses 67
  • ಅದಕ್ಕೆ ಆಕೆಯ ಸಹೋ ದರನೂ ತಾಯಿಯೂ--ಹುಡುಗಿಯು ಕೆಲವು ದಿನ, ಅಂದರೆ ಹತ್ತು ದಿನಗಳಾದರೂ ನಮ್ಮ ಬಳಿಯಲ್ಲಿ ಇರಲಿ; ತರುವಾಯ ಹೋಗಲಿ ಅಂದರು.
  • ERVKN

    ರೆಬೆಕ್ಕಳ ತಾಯಿ ಮತ್ತು ಅಣ್ಣನು ಅವರಿಗೆ, “ರೆಬೆಕ್ಕಳು ಸ್ವಲ್ಪ ದಿನಗಳವರೆಗೆ ನಮ್ಮ ಜೊತೆ ಇರಲಿ. ಹತ್ತು ದಿನಗಳವರೆಗಾದರೂ ನಮ್ಮೊಡನೆ ಇರಲಿ. ಆಮೇಲೆ ಆಕೆಯನ್ನು ಕರೆದುಕೊಂಡು ಹೋಗು” ಎಂದು ಹೇಳಿದರು.
  • IRVKN

    ರೆಬೆಕ್ಕಳ ಅಣ್ಣನೂ, ತಾಯಿಯೂ ಅವನಿಗೆ, “ಹುಡುಗಿಯು ಇನ್ನು ಹತ್ತು ದಿನವಾದರೂ ನಮ್ಮಲ್ಲಿರಲಿ; ಆ ಮೇಲೆ ಆಕೆ ಹೋಗಬಹುದು” ಎಂದು ಹೇಳಿದರು.
Total 67 Verses, Current Verse 55 of Total Verses 67
×

Alert

×

kannada Letters Keypad References