ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
65. ಆಕೆಯು ಆ ಸೇವಕನಿಗೆ--ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು ಅಂದಳು; ಅದಕ್ಕೆ ಸೇವ ಕನು--ಅವನೇ ನನ್ನ ಯಜಮಾನನು ಅಂದಾಗ ಆಕೆಯು ಮುಸುಕು ಹಾಕಿಕೊಂಡಳು.

ERVKN
65. ಆಕೆ, ಆ ಸೇವಕನಿಗೆ, “ನಮ್ಮನ್ನು ಭೇಟಿಯಾಗಲು ಹೊಲದಲ್ಲಿ ಬರುತ್ತಿರುವ ಆ ಯೌವನಸ್ಥನು ಯಾರು?” ಎಂದು ಕೇಳಿದಳು. ಆ ಸೇವಕನು, “ಅವನು ನನ್ನ ಒಡೆಯನ ಮಗನು” ಎಂದು ಹೇಳಿದನು. ಆ ಕೂಡಲೇ ರೆಬೆಕ್ಕಳು ತನ್ನ ಮುಖಕ್ಕೆ ಮುಸುಕನ್ನು ಹಾಕಿಕೊಂಡಳು.

IRVKN
65. ಆಕೆಯು ಆ ಸೇವಕನಿಗೆ, “ನಮ್ಮನ್ನು ಎದುರುಗೊಳ್ಳುವುದಕ್ಕೆ ಅಡವಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರು?” ಎಂದು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕು ಹಾಕಿಕೊಂಡಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 67 Verses, Current Verse 65 of Total Verses 67
  • ಆಕೆಯು ಆ ಸೇವಕನಿಗೆ--ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು ಅಂದಳು; ಅದಕ್ಕೆ ಸೇವ ಕನು--ಅವನೇ ನನ್ನ ಯಜಮಾನನು ಅಂದಾಗ ಆಕೆಯು ಮುಸುಕು ಹಾಕಿಕೊಂಡಳು.
  • ERVKN

    ಆಕೆ, ಆ ಸೇವಕನಿಗೆ, “ನಮ್ಮನ್ನು ಭೇಟಿಯಾಗಲು ಹೊಲದಲ್ಲಿ ಬರುತ್ತಿರುವ ಆ ಯೌವನಸ್ಥನು ಯಾರು?” ಎಂದು ಕೇಳಿದಳು. ಆ ಸೇವಕನು, “ಅವನು ನನ್ನ ಒಡೆಯನ ಮಗನು” ಎಂದು ಹೇಳಿದನು. ಆ ಕೂಡಲೇ ರೆಬೆಕ್ಕಳು ತನ್ನ ಮುಖಕ್ಕೆ ಮುಸುಕನ್ನು ಹಾಕಿಕೊಂಡಳು.
  • IRVKN

    ಆಕೆಯು ಆ ಸೇವಕನಿಗೆ, “ನಮ್ಮನ್ನು ಎದುರುಗೊಳ್ಳುವುದಕ್ಕೆ ಅಡವಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರು?” ಎಂದು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕು ಹಾಕಿಕೊಂಡಳು.
Total 67 Verses, Current Verse 65 of Total Verses 67
×

Alert

×

kannada Letters Keypad References