ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
67. ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಅಂಗೀಕರಿಸಿದನು. ಆಕೆಯು ಅವನ ಹೆಂಡತಿಯಾದಳು; ಅವನು ಆಕೆಯನ್ನು ಪ್ರೀತಿಮಾಡಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು.

ERVKN
67. ನಂತರ ಇಸಾಕನು ಆಕೆಯನ್ನು ಕರೆದುಕೊಂಡು ತನ್ನ ತಾಯಿಯ ಗುಡಾರಕ್ಕೆ ಬಂದನು. ಅಂದು ರೆಬೆಕ್ಕಳು ಇಸಾಕನ ಹೆಂಡತಿಯಾದಳು. ಇಸಾಕನು ಅವಳನ್ನು ಬಹಳವಾಗಿ ಪ್ರೀತಿಸಿದನು. ತಾಯಿಯ ಸಾವಿನಿಂದ ಉಂಟಾಗಿದ್ದ ದುಃಖವು ಕಡಿಮೆಯಾಗಿ ಇಸಾಕನಿಗೆ ಆದರಣೆಯಾಯಿತು.

IRVKN
67. ಈ ರೀತಿಯಾಗಿ ಇಸಾಕನು ರೆಬೆಕ್ಕಳನ್ನು ವರಿಸಿದನು, ಆಕೆ ಅವನ ಹೆಂಡತಿಯಾದಳು. ಅವನು ಆಕೆಯನ್ನು ಪ್ರೀತಿಸಿ ತನ್ನ ತಾಯಿ ಸಾರಳು ಸತ್ತ ದುಃಖವನ್ನು ಶಮನ ಮಾಡಿಕೊಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 67 Verses, Current Verse 67 of Total Verses 67
  • ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಅಂಗೀಕರಿಸಿದನು. ಆಕೆಯು ಅವನ ಹೆಂಡತಿಯಾದಳು; ಅವನು ಆಕೆಯನ್ನು ಪ್ರೀತಿಮಾಡಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು.
  • ERVKN

    ನಂತರ ಇಸಾಕನು ಆಕೆಯನ್ನು ಕರೆದುಕೊಂಡು ತನ್ನ ತಾಯಿಯ ಗುಡಾರಕ್ಕೆ ಬಂದನು. ಅಂದು ರೆಬೆಕ್ಕಳು ಇಸಾಕನ ಹೆಂಡತಿಯಾದಳು. ಇಸಾಕನು ಅವಳನ್ನು ಬಹಳವಾಗಿ ಪ್ರೀತಿಸಿದನು. ತಾಯಿಯ ಸಾವಿನಿಂದ ಉಂಟಾಗಿದ್ದ ದುಃಖವು ಕಡಿಮೆಯಾಗಿ ಇಸಾಕನಿಗೆ ಆದರಣೆಯಾಯಿತು.
  • IRVKN

    ಈ ರೀತಿಯಾಗಿ ಇಸಾಕನು ರೆಬೆಕ್ಕಳನ್ನು ವರಿಸಿದನು, ಆಕೆ ಅವನ ಹೆಂಡತಿಯಾದಳು. ಅವನು ಆಕೆಯನ್ನು ಪ್ರೀತಿಸಿ ತನ್ನ ತಾಯಿ ಸಾರಳು ಸತ್ತ ದುಃಖವನ್ನು ಶಮನ ಮಾಡಿಕೊಂಡನು.
Total 67 Verses, Current Verse 67 of Total Verses 67
×

Alert

×

kannada Letters Keypad References