ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
52. ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಹತ್ತಿರ ಬರುವದಿಲ್ಲ; ನೀನು ಈ ಕುಪ್ಪೆಯನ್ನು ಮತ್ತು ಸ್ತಂಭವನ್ನು ಕೇಡಿಗಾಗಿ ದಾಟುವದಿಲ್ಲವೆಂಬದಕ್ಕೆ ಈ ಕುಪ್ಪೆಯೂ ಸ್ತಂಭವೂ ಸಾಕ್ಷಿಯಾಗಿವೆ.

ERVKN
52. ಈ ಕಲ್ಲುಗಳ ಕುಪ್ಪೆಯೂ ವಿಶೇಷವಾದ ಈ ಕಲ್ಲೂ ನಮ್ಮ ಒಪ್ಪಂದವನ್ನು ನೆನಪುಮಾಡಿಕೊಳ್ಳಲು ನಮ್ಮಿಬ್ಬರಿಗೂ ಸಹಾಯ ಮಾಡುತ್ತವೆ. ನಾನು ನಿನಗೆ ವಿರೋಧವಾಗಿ ಹೋರಾಡುವುದಕ್ಕಾಗಿ ಈ ಕಲ್ಲುಗಳನ್ನು ದಾಟಿ ಬರುವುದಿಲ್ಲ. ನೀನು ನನಗೆ ವಿರೋಧವಾಗಿ ಈ ಕಲ್ಲುಗಳನ್ನು ದಾಟಿ ನನ್ನ ಕಡೆಗೆ ಬರಕೂಡದು.

IRVKN
52. ನಾನು ಕೇಡು ಮಾಡುವುದಕ್ಕೋಸ್ಕರ ಈ ಗುಡ್ಡೆಯನ್ನು, ದಾಟಿ ನಿನ್ನ ಬಳಿಗೆ ಬರುವುದಿಲ್ಲ. ಹಾಗೆಯೇ ನೀನು ಈ ಗುಡ್ಡೆಯನ್ನೂ ಈ ಸ್ತಂಭವನ್ನು ದಾಟಿ ನನ್ನ ಬಳಿಗೆ ಬರಕೂಡದು. ಇದಕ್ಕೆ ಈ ಗುಡ್ಡೆಯೂ ಸ್ತಂಭವೂ ಸಾಕ್ಷಿಯಾಗಿರಲಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 55 Verses, Current Verse 52 of Total Verses 55
  • ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಹತ್ತಿರ ಬರುವದಿಲ್ಲ; ನೀನು ಈ ಕುಪ್ಪೆಯನ್ನು ಮತ್ತು ಸ್ತಂಭವನ್ನು ಕೇಡಿಗಾಗಿ ದಾಟುವದಿಲ್ಲವೆಂಬದಕ್ಕೆ ಈ ಕುಪ್ಪೆಯೂ ಸ್ತಂಭವೂ ಸಾಕ್ಷಿಯಾಗಿವೆ.
  • ERVKN

    ಈ ಕಲ್ಲುಗಳ ಕುಪ್ಪೆಯೂ ವಿಶೇಷವಾದ ಈ ಕಲ್ಲೂ ನಮ್ಮ ಒಪ್ಪಂದವನ್ನು ನೆನಪುಮಾಡಿಕೊಳ್ಳಲು ನಮ್ಮಿಬ್ಬರಿಗೂ ಸಹಾಯ ಮಾಡುತ್ತವೆ. ನಾನು ನಿನಗೆ ವಿರೋಧವಾಗಿ ಹೋರಾಡುವುದಕ್ಕಾಗಿ ಈ ಕಲ್ಲುಗಳನ್ನು ದಾಟಿ ಬರುವುದಿಲ್ಲ. ನೀನು ನನಗೆ ವಿರೋಧವಾಗಿ ಈ ಕಲ್ಲುಗಳನ್ನು ದಾಟಿ ನನ್ನ ಕಡೆಗೆ ಬರಕೂಡದು.
  • IRVKN

    ನಾನು ಕೇಡು ಮಾಡುವುದಕ್ಕೋಸ್ಕರ ಈ ಗುಡ್ಡೆಯನ್ನು, ದಾಟಿ ನಿನ್ನ ಬಳಿಗೆ ಬರುವುದಿಲ್ಲ. ಹಾಗೆಯೇ ನೀನು ಈ ಗುಡ್ಡೆಯನ್ನೂ ಈ ಸ್ತಂಭವನ್ನು ದಾಟಿ ನನ್ನ ಬಳಿಗೆ ಬರಕೂಡದು. ಇದಕ್ಕೆ ಈ ಗುಡ್ಡೆಯೂ ಸ್ತಂಭವೂ ಸಾಕ್ಷಿಯಾಗಿರಲಿ.
Total 55 Verses, Current Verse 52 of Total Verses 55
×

Alert

×

kannada Letters Keypad References