ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
53. ಅಬ್ರಹಾ ಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯ ತೀರಿಸಲಿ ಅಂದನು. ಆಗ ಯಾಕೋಬನು ತನ್ನ ತಂದೆಯಾದ ಇಸಾಕನು ಭಯದಿಂದ ಸೇವಿಸುವ ದೇವರ ಮೇಲೆ ಪ್ರಮಾಣಮಾಡಿದನು.

ERVKN
53. ನಾವು ಈ ಒಪ್ಪಂದವನ್ನು ಮುರಿದುಹಾಕಿದರೆ, ನಮ್ಮಲ್ಲಿ ಅಪರಾಧಿಯಾದವನಿಗೆ ಅಬ್ರಹಾಮನ ದೇವರು, ನಾಹೋರನ ದೇವರು ಮತ್ತು ಅವರ ಪೂರ್ವಿಕರ ದೇವರು ನ್ಯಾಯತೀರಿಸಲಿ” ಎಂದು ಹೇಳಿದನು. ಅದೇ ರೀತಿಯಲ್ಲಿ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವೆಮಾಡುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದನು.

IRVKN
53. ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ” ಎಂದನು. ಅದೇ ಪ್ರಕಾರ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 55 Verses, Current Verse 53 of Total Verses 55
  • ಅಬ್ರಹಾ ಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯ ತೀರಿಸಲಿ ಅಂದನು. ಆಗ ಯಾಕೋಬನು ತನ್ನ ತಂದೆಯಾದ ಇಸಾಕನು ಭಯದಿಂದ ಸೇವಿಸುವ ದೇವರ ಮೇಲೆ ಪ್ರಮಾಣಮಾಡಿದನು.
  • ERVKN

    ನಾವು ಈ ಒಪ್ಪಂದವನ್ನು ಮುರಿದುಹಾಕಿದರೆ, ನಮ್ಮಲ್ಲಿ ಅಪರಾಧಿಯಾದವನಿಗೆ ಅಬ್ರಹಾಮನ ದೇವರು, ನಾಹೋರನ ದೇವರು ಮತ್ತು ಅವರ ಪೂರ್ವಿಕರ ದೇವರು ನ್ಯಾಯತೀರಿಸಲಿ” ಎಂದು ಹೇಳಿದನು. ಅದೇ ರೀತಿಯಲ್ಲಿ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವೆಮಾಡುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದನು.
  • IRVKN

    ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ” ಎಂದನು. ಅದೇ ಪ್ರಕಾರ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.
Total 55 Verses, Current Verse 53 of Total Verses 55
×

Alert

×

kannada Letters Keypad References