ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
13. ಯಾಕೋಬನು ಅದೇ ರಾತ್ರಿಯಲ್ಲಿ ಅಲ್ಲಿ ಇಳುಕೊಂಡನು; ತಾನು ತಕ್ಕೊಂಡು ಬಂದವುಗಳಲ್ಲಿ ತನ್ನ ಸಹೋದರನಾದ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.

ERVKN
13. ಯಾಕೋಬನು ಆ ರಾತ್ರಿ ಅಲ್ಲಿಯೇ ಉಳಿದುಕೊಂಡು ಏಸಾವನಿಗೆ ಉಡುಗೊರೆಯಾಗಿ ಕೊಡಲು ಕೆಲವು ವಸ್ತುಗಳನ್ನು ಸಿದ್ಧಗೊಳಿಸಿದನು.

IRVKN
13. ಯಾಕೋಬನು ಆ ರಾತ್ರಿ ಅಲ್ಲೇ ತಂಗಿದನು. ತಾನು ತಂದದ್ದರಲ್ಲಿ ಕೆಲವನ್ನು ಸಹೋದರನಾದ ಏಸಾವನಿಗೆ ಕಾಣಿಕೆಯಾಗಿ ತೆಗೆದುಕೊಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 13 of Total Verses 32
  • ಯಾಕೋಬನು ಅದೇ ರಾತ್ರಿಯಲ್ಲಿ ಅಲ್ಲಿ ಇಳುಕೊಂಡನು; ತಾನು ತಕ್ಕೊಂಡು ಬಂದವುಗಳಲ್ಲಿ ತನ್ನ ಸಹೋದರನಾದ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.
  • ERVKN

    ಯಾಕೋಬನು ಆ ರಾತ್ರಿ ಅಲ್ಲಿಯೇ ಉಳಿದುಕೊಂಡು ಏಸಾವನಿಗೆ ಉಡುಗೊರೆಯಾಗಿ ಕೊಡಲು ಕೆಲವು ವಸ್ತುಗಳನ್ನು ಸಿದ್ಧಗೊಳಿಸಿದನು.
  • IRVKN

    ಯಾಕೋಬನು ಆ ರಾತ್ರಿ ಅಲ್ಲೇ ತಂಗಿದನು. ತಾನು ತಂದದ್ದರಲ್ಲಿ ಕೆಲವನ್ನು ಸಹೋದರನಾದ ಏಸಾವನಿಗೆ ಕಾಣಿಕೆಯಾಗಿ ತೆಗೆದುಕೊಂಡನು.
Total 32 Verses, Current Verse 13 of Total Verses 32
×

Alert

×

kannada Letters Keypad References