ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
7. ಆಗ ಯಾಕೋಬನು ಬಹಳವಾಗಿ ಭಯಪಟ್ಟು ಕುಂದಿ ಹೋಗಿ ತನ್ನ ಸಂಗಡ ಇದ್ದ ಜನರನ್ನೂ ಕುರಿಗಳನ್ನೂ ದನಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.

ERVKN
7. ಯಾಕೋಬನಿಗೆ ಭಯವಾಯಿತು. ಅವನು ತನ್ನೊಡನೆ ಇದ್ದ ಜನರನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಿದನು. ಅವನು ಎಲ್ಲಾ ಆಡುಕುರಿಗಳನ್ನೂ ದನಕರುಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳನ್ನಾಗಿ ವಿಂಗಡಿಸಿದನು.

IRVKN
7. ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು, ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 7 of Total Verses 32
  • ಆಗ ಯಾಕೋಬನು ಬಹಳವಾಗಿ ಭಯಪಟ್ಟು ಕುಂದಿ ಹೋಗಿ ತನ್ನ ಸಂಗಡ ಇದ್ದ ಜನರನ್ನೂ ಕುರಿಗಳನ್ನೂ ದನಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.
  • ERVKN

    ಯಾಕೋಬನಿಗೆ ಭಯವಾಯಿತು. ಅವನು ತನ್ನೊಡನೆ ಇದ್ದ ಜನರನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಿದನು. ಅವನು ಎಲ್ಲಾ ಆಡುಕುರಿಗಳನ್ನೂ ದನಕರುಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳನ್ನಾಗಿ ವಿಂಗಡಿಸಿದನು.
  • IRVKN

    ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು, ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು.
Total 32 Verses, Current Verse 7 of Total Verses 32
×

Alert

×

kannada Letters Keypad References