ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
12. ತಿಮ್ನಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿ ಯಾಗಿದ್ದು ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾಳ ಕುಮಾರರು ಇವರೇ.

ERVKN
12. ಎಲೀಫಜನಿಗೆ ತಿಮ್ನ ಎಂಬ ಒಬ್ಬ ದಾಸಿಯೂ ಇದ್ದಳು. ತಿಮ್ನಳಿಗೆ ಮತ್ತು ಎಲೀಫಜನಿಗೆ ಅಮಾಲೇಕ ಎಂಬ ಒಬ್ಬ ಗಂಡುಮಗನಿದ್ದನು.

IRVKN
12. ತಿಮ್ನ ಎಂಬವಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿಯಾಗಿದ್ದು ಆಕೆಯು ಅವನಿಗೆ ಅಮಾಲೇಕನನ್ನು ಹೆತ್ತಳು. ಇವರೇ ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಕ್ಕಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 12 of Total Verses 43
  • ತಿಮ್ನಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿ ಯಾಗಿದ್ದು ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾಳ ಕುಮಾರರು ಇವರೇ.
  • ERVKN

    ಎಲೀಫಜನಿಗೆ ತಿಮ್ನ ಎಂಬ ಒಬ್ಬ ದಾಸಿಯೂ ಇದ್ದಳು. ತಿಮ್ನಳಿಗೆ ಮತ್ತು ಎಲೀಫಜನಿಗೆ ಅಮಾಲೇಕ ಎಂಬ ಒಬ್ಬ ಗಂಡುಮಗನಿದ್ದನು.
  • IRVKN

    ತಿಮ್ನ ಎಂಬವಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿಯಾಗಿದ್ದು ಆಕೆಯು ಅವನಿಗೆ ಅಮಾಲೇಕನನ್ನು ಹೆತ್ತಳು. ಇವರೇ ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಕ್ಕಳು.
Total 43 Verses, Current Verse 12 of Total Verses 43
×

Alert

×

kannada Letters Keypad References