KNV
22. ಆದದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅವರು ಅಲ್ಲಿ ಮಾಡ ಬೇಕಾದವುಗಳೆನ್ನೆಲ್ಲಾ ಅವನೇ ಮಾಡಿಸುವವನಾ ದನು.
ERVKN
22. ಅವನು ಎಲ್ಲಾ ಕೈದಿಗಳನ್ನು ಯೋಸೇಫನ ವಶಕ್ಕೆ ಒಪ್ಪಿಸಿದನು. ಅಲ್ಲಿ ಮಾಡಬೇಕಾದದ್ದನ್ನೆಲ್ಲಾ ಯೋಸೇಫನೇ ಮಾಡಿಸುತ್ತಿದ್ದನು.
IRVKN
22. ಸೆರೆಮನೆಯ ಯಜಮಾನನು ಸೆರೆಯಲ್ಲಿದ್ದವರೆಲ್ಲರನ್ನೂ ಯೋಸೇಫನ ವಶಕ್ಕೆ ಒಪ್ಪಿಸಿ ಅವನನ್ನು ಮೇಲ್ವಿಚಾರಕನನ್ನಾಗಿ ಮಾಡಿದನು. ಅವರು ಮಾಡಬೇಕಾದ ಎಲ್ಲ ಕೆಲಸವನ್ನು ಯೋಸೇಫನೇ ಮಾಡಿಸುತ್ತಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN