ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
16. ಯೋಸೇಫನು ಒಳ್ಳೇ ಅರ್ಥವನ್ನು ಹೇಳಿದನೆಂದು ಮುಖ್ಯ ರೊಟ್ಟಿಗಾರನು ನೋಡಿದಾಗ ಅವನು ಯೋಸೇಫನಿಗೆ--ನನ್ನ ಕನಸಿನಲ್ಲಿಯೂ ಇಗೋ, ಮೂರು ರೊಟ್ಟಿಯ ಪುಟ್ಟಿಗಳು ನನ್ನ ತಲೆಯ ಮೇಲಿದ್ದವು;

ERVKN
16. ಪಾನದಾಯಕನ ಕನಸಿನ ಅರ್ಥವು ಒಳ್ಳೆಯದಾಗಿರುವುದನ್ನು ಕಂಡ ಭಕ್ಷ್ಯಗಾರನು ಯೋಸೇಫನಿಗೆ, “ನನಗೂ ಒಂದು ಕನಸಾಯಿತು. ನನ್ನ ಕನಸಿನಲ್ಲಿ ನನ್ನ ತಲೆಯ ಮೇಲೆ ಮೂರು ಬುಟ್ಟಿಗಳಿದ್ದವು.

IRVKN
16. ಅವನು ಹೇಳಿದ ಅರ್ಥವು ಶುಭಕರವಾದದ್ದೆಂದು ಅಡಿಗೆಭಟ್ಟರಲ್ಲಿ ಮುಖ್ಯಸ್ಥನು ತಿಳಿದು ಯೋಸೇಫನಿಗೆ, ನಾನೂ ಕಂಡ ಕನಸನ್ನು ಹೇಳುತ್ತೇನೆ ಕೇಳು, “ನನಗೆ ಬಿದ್ದ ಕನಸಿನಲ್ಲಿ ಸೊಗಸಾದ ರೊಟ್ಟಿ ಪದಾರ್ಥಗಳು ತುಂಬಿದ್ದ ಮೂರು ಪುಟ್ಟಿಗಳು ನನ್ನ ತಲೆಯ ಮೇಲಿದ್ದವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 16 of Total Verses 23
  • ಯೋಸೇಫನು ಒಳ್ಳೇ ಅರ್ಥವನ್ನು ಹೇಳಿದನೆಂದು ಮುಖ್ಯ ರೊಟ್ಟಿಗಾರನು ನೋಡಿದಾಗ ಅವನು ಯೋಸೇಫನಿಗೆ--ನನ್ನ ಕನಸಿನಲ್ಲಿಯೂ ಇಗೋ, ಮೂರು ರೊಟ್ಟಿಯ ಪುಟ್ಟಿಗಳು ನನ್ನ ತಲೆಯ ಮೇಲಿದ್ದವು;
  • ERVKN

    ಪಾನದಾಯಕನ ಕನಸಿನ ಅರ್ಥವು ಒಳ್ಳೆಯದಾಗಿರುವುದನ್ನು ಕಂಡ ಭಕ್ಷ್ಯಗಾರನು ಯೋಸೇಫನಿಗೆ, “ನನಗೂ ಒಂದು ಕನಸಾಯಿತು. ನನ್ನ ಕನಸಿನಲ್ಲಿ ನನ್ನ ತಲೆಯ ಮೇಲೆ ಮೂರು ಬುಟ್ಟಿಗಳಿದ್ದವು.
  • IRVKN

    ಅವನು ಹೇಳಿದ ಅರ್ಥವು ಶುಭಕರವಾದದ್ದೆಂದು ಅಡಿಗೆಭಟ್ಟರಲ್ಲಿ ಮುಖ್ಯಸ್ಥನು ತಿಳಿದು ಯೋಸೇಫನಿಗೆ, ನಾನೂ ಕಂಡ ಕನಸನ್ನು ಹೇಳುತ್ತೇನೆ ಕೇಳು, “ನನಗೆ ಬಿದ್ದ ಕನಸಿನಲ್ಲಿ ಸೊಗಸಾದ ರೊಟ್ಟಿ ಪದಾರ್ಥಗಳು ತುಂಬಿದ್ದ ಮೂರು ಪುಟ್ಟಿಗಳು ನನ್ನ ತಲೆಯ ಮೇಲಿದ್ದವು.
Total 23 Verses, Current Verse 16 of Total Verses 23
×

Alert

×

kannada Letters Keypad References