ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
8. ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.

ERVKN
8. ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು. ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸುಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು.

IRVKN
8. ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 8 of Total Verses 23
  • ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
  • ERVKN

    ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು. ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸುಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು.
  • IRVKN

    ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು.
Total 23 Verses, Current Verse 8 of Total Verses 23
×

Alert

×

kannada Letters Keypad References