ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
40. ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು.

ERVKN
40. ಆದ್ದರಿಂದ ನಾನು ನಿನ್ನನ್ನು ದೇಶದ ರಾಜ್ಯಪಾಲನನ್ನಾಗಿ ನೇಮಿಸುವೆನು; ಜನರು ನಿನ್ನ ಆಜ್ಞೆಗಳಿಗೆಲ್ಲಾ ವಿಧೇಯರಾಗುವರು. ಈ ದೇಶದಲ್ಲಿ ನಿನಗೆ ಅಧಿಪತಿಯಾಗಿರುವವನು ನಾನೊಬ್ಬನೇ” ಎಂದು ಹೇಳಿದನು.

IRVKN
40. ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು. ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು. ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 57 Verses, Current Verse 40 of Total Verses 57
  • ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು.
  • ERVKN

    ಆದ್ದರಿಂದ ನಾನು ನಿನ್ನನ್ನು ದೇಶದ ರಾಜ್ಯಪಾಲನನ್ನಾಗಿ ನೇಮಿಸುವೆನು; ಜನರು ನಿನ್ನ ಆಜ್ಞೆಗಳಿಗೆಲ್ಲಾ ವಿಧೇಯರಾಗುವರು. ಈ ದೇಶದಲ್ಲಿ ನಿನಗೆ ಅಧಿಪತಿಯಾಗಿರುವವನು ನಾನೊಬ್ಬನೇ” ಎಂದು ಹೇಳಿದನು.
  • IRVKN

    ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು. ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು. ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು” ಎಂದು ಹೇಳಿದನು.
Total 57 Verses, Current Verse 40 of Total Verses 57
×

Alert

×

kannada Letters Keypad References