ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
5. ಆಗ ಯಾಕೋಬನು ಎದ್ದು ಬೇರ್ಷೆಬದಿಂದ ಹೊರಟನು. ಇಸ್ರಾಯೇಲನ ಮಕ್ಕಳು ತಮ್ಮ ತಂದೆಯಾದ ಯಾಕೋಬನನ್ನೂ ತಮ್ಮ ಚಿಕ್ಕವರನ್ನೂ ತಮ್ಮ ಹೆಂಡತಿಯರನ್ನೂ ಫರೋಹನು ಕಳುಹಿಸಿದ ಬಂಡಿಗಳ ಮೇಲೆ ಏರಿಸಿಕೊಂಡು ಹೋದರು.

ERVKN
5. ಆಮೇಲೆ ಯಾಕೋಬನು ಬೇರ್ಷೆಬವನ್ನು ಬಿಟ್ಟು ಈಜಿಪ್ಟಿಗೆ ಪ್ರಯಾಣ ಮಾಡಿದನು. ಇಸ್ರೇಲನ ಗಂಡುಮಕ್ಕಳು ತಮ್ಮ ತಂದೆಯನ್ನೂ ತಮ್ಮ ಹೆಂಡತಿಯರನ್ನೂ ತಮ್ಮ ಎಲ್ಲಾ ಮಕ್ಕಳನ್ನೂ ಕರೆದುಕೊಂಡು ಹೋದರು. ಫರೋಹನು ಕಳುಹಿಸಿದ್ದ ರಥಗಳಲ್ಲಿ ಅವರು ಪ್ರಯಾಣ ಮಾಡಿದರು.

IRVKN
5. ಬಳಿಕ ಯಾಕೋಬನು ಬೇರ್ಷೆಬದಿಂದ ಹೊರಟನು. ಫರೋಹನು ಅವನನ್ನು ಕರೆದುಕೊಂಡು ಬರುವುದಕ್ಕೆ ಕಳುಹಿಸಿದ್ದ ರಥಗಳಲ್ಲಿ ಇಸ್ರಾಯೇಲನ ಮಕ್ಕಳು, ತಮ್ಮ ತಂದೆಯಾದ ಯಾಕೋಬನನ್ನೂ, ಹೆಂಡತಿ ಮಕ್ಕಳನ್ನೂ ಕುಳ್ಳಿರಿಸಿಕೊಂಡು ಹೊರಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 5 of Total Verses 34
  • ಆಗ ಯಾಕೋಬನು ಎದ್ದು ಬೇರ್ಷೆಬದಿಂದ ಹೊರಟನು. ಇಸ್ರಾಯೇಲನ ಮಕ್ಕಳು ತಮ್ಮ ತಂದೆಯಾದ ಯಾಕೋಬನನ್ನೂ ತಮ್ಮ ಚಿಕ್ಕವರನ್ನೂ ತಮ್ಮ ಹೆಂಡತಿಯರನ್ನೂ ಫರೋಹನು ಕಳುಹಿಸಿದ ಬಂಡಿಗಳ ಮೇಲೆ ಏರಿಸಿಕೊಂಡು ಹೋದರು.
  • ERVKN

    ಆಮೇಲೆ ಯಾಕೋಬನು ಬೇರ್ಷೆಬವನ್ನು ಬಿಟ್ಟು ಈಜಿಪ್ಟಿಗೆ ಪ್ರಯಾಣ ಮಾಡಿದನು. ಇಸ್ರೇಲನ ಗಂಡುಮಕ್ಕಳು ತಮ್ಮ ತಂದೆಯನ್ನೂ ತಮ್ಮ ಹೆಂಡತಿಯರನ್ನೂ ತಮ್ಮ ಎಲ್ಲಾ ಮಕ್ಕಳನ್ನೂ ಕರೆದುಕೊಂಡು ಹೋದರು. ಫರೋಹನು ಕಳುಹಿಸಿದ್ದ ರಥಗಳಲ್ಲಿ ಅವರು ಪ್ರಯಾಣ ಮಾಡಿದರು.
  • IRVKN

    ಬಳಿಕ ಯಾಕೋಬನು ಬೇರ್ಷೆಬದಿಂದ ಹೊರಟನು. ಫರೋಹನು ಅವನನ್ನು ಕರೆದುಕೊಂಡು ಬರುವುದಕ್ಕೆ ಕಳುಹಿಸಿದ್ದ ರಥಗಳಲ್ಲಿ ಇಸ್ರಾಯೇಲನ ಮಕ್ಕಳು, ತಮ್ಮ ತಂದೆಯಾದ ಯಾಕೋಬನನ್ನೂ, ಹೆಂಡತಿ ಮಕ್ಕಳನ್ನೂ ಕುಳ್ಳಿರಿಸಿಕೊಂಡು ಹೊರಟರು.
Total 34 Verses, Current Verse 5 of Total Verses 34
×

Alert

×

kannada Letters Keypad References