ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
4. ಅವರು ಫರೋಹನಿಗೆ--ಈ ದೇಶದಲ್ಲಿ ಪ್ರವಾಸ ಮಾಡುವದಕ್ಕಾಗಿ ಬಂದಿದ್ದೇವೆ; ಯಾಕಂದರೆ ಕಾನಾನ್ ದೇಶದಲ್ಲಿ ಕ್ಷಾಮವು ಕಠಿಣವಾಗಿರುವದರಿಂದ ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವದರಿಂದ ನಿನ್ನ ದಾಸರು ಗೋಷೆನ್ ಸೀಮೆಯಲ್ಲಿ ವಾಸಮಾಡುವವರಾಗುವಂತೆ ನಿನ್ನನ್ನು ಕೇಳಿಕೊಳ್ಳುತ್ತೇವೆ ಅಂದರು.

ERVKN
4. ಅವರು ಫರೋಹನಿಗೆ, “ಬರಗಾಲವು ಕಾನಾನ್ ದೇಶದಲ್ಲಿ ತುಂಬ ಘೋರವಾಗಿದೆ. ಯಾವ ಹೊಲದಲ್ಲಿಯೂ ನಮ್ಮ ಪಶುಗಳಿಗೆ ಹುಲ್ಲು ಉಳಿದಿಲ್ಲ. ಆದ್ದರಿಂದ ನಾವು ಈ ದೇಶದಲ್ಲಿ ವಾಸಿಸಲು ಬಂದಿದ್ದೇವೆ. ನಾವು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ದಯವಿಟ್ಟು ನಮಗೆ ಅವಕಾಶ ಮಾಡಿಕೊಡಬೇಕೆಂದು ಕೇಳಿಕೊಳ್ಳುತ್ತಿದ್ದೇವೆ” ಎಂದು ಹೇಳಿದರು.

IRVKN
4. ಅದಲ್ಲದೆ ಅವರು ಫರೋಹನಿಗೆ, “ಕಾನಾನ್‌ ದೇಶದಲ್ಲಿ ಬರಗಾಲವು ಘೋರವಾಗಿರುವುದರಿಂದ ನಿನ್ನ ಸೇವಕರ ಕುರಿದನಗಳಿಗೆ ಮೇವು ಸಿಕ್ಕಲಿಲ್ಲ; ಆದುದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ನಾವು ಗೋಷೆನ್ ಸೀಮೆಯಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 4 of Total Verses 31
  • ಅವರು ಫರೋಹನಿಗೆ--ಈ ದೇಶದಲ್ಲಿ ಪ್ರವಾಸ ಮಾಡುವದಕ್ಕಾಗಿ ಬಂದಿದ್ದೇವೆ; ಯಾಕಂದರೆ ಕಾನಾನ್ ದೇಶದಲ್ಲಿ ಕ್ಷಾಮವು ಕಠಿಣವಾಗಿರುವದರಿಂದ ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವದರಿಂದ ನಿನ್ನ ದಾಸರು ಗೋಷೆನ್ ಸೀಮೆಯಲ್ಲಿ ವಾಸಮಾಡುವವರಾಗುವಂತೆ ನಿನ್ನನ್ನು ಕೇಳಿಕೊಳ್ಳುತ್ತೇವೆ ಅಂದರು.
  • ERVKN

    ಅವರು ಫರೋಹನಿಗೆ, “ಬರಗಾಲವು ಕಾನಾನ್ ದೇಶದಲ್ಲಿ ತುಂಬ ಘೋರವಾಗಿದೆ. ಯಾವ ಹೊಲದಲ್ಲಿಯೂ ನಮ್ಮ ಪಶುಗಳಿಗೆ ಹುಲ್ಲು ಉಳಿದಿಲ್ಲ. ಆದ್ದರಿಂದ ನಾವು ಈ ದೇಶದಲ್ಲಿ ವಾಸಿಸಲು ಬಂದಿದ್ದೇವೆ. ನಾವು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ದಯವಿಟ್ಟು ನಮಗೆ ಅವಕಾಶ ಮಾಡಿಕೊಡಬೇಕೆಂದು ಕೇಳಿಕೊಳ್ಳುತ್ತಿದ್ದೇವೆ” ಎಂದು ಹೇಳಿದರು.
  • IRVKN

    ಅದಲ್ಲದೆ ಅವರು ಫರೋಹನಿಗೆ, “ಕಾನಾನ್‌ ದೇಶದಲ್ಲಿ ಬರಗಾಲವು ಘೋರವಾಗಿರುವುದರಿಂದ ನಿನ್ನ ಸೇವಕರ ಕುರಿದನಗಳಿಗೆ ಮೇವು ಸಿಕ್ಕಲಿಲ್ಲ; ಆದುದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ನಾವು ಗೋಷೆನ್ ಸೀಮೆಯಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡರು.
Total 31 Verses, Current Verse 4 of Total Verses 31
×

Alert

×

kannada Letters Keypad References