ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
2. ಯೋಸೇಫನು ತನ್ನ ತಂದೆಗೆ ಸುಗಂಧ ದ್ರವ್ಯವನ್ನು ಹಾಕಬೇಕೆಂದು ತನ್ನ ದಾಸರಾದ ವೈದ್ಯರಿಗೆ ಅಪ್ಪಣೆಕೊಡಲು ಅವರು ಇಸ್ರಾಯೇಲನಿಗೆ ಸುಗಂಧ ದ್ರವ್ಯವನ್ನು ಹಾಕಿದರು.

ERVKN
2. ಯೋಸೇಫನು ತನ್ನ ತಂದೆಯ ಶವವನ್ನು ಸಿದ್ಧಪಡಿಸಲು ತನ್ನ ಸೇವಕರಾದ ವೈದ್ಯರಿಗೆ ಹೇಳಿದನು. ಆ ವೈದ್ಯರು ಯಾಕೋಬನ ಶರೀರವನ್ನು ಸಮಾಧಿಮಾಡಲು ಸಿದ್ಧಪಡಿಸಿದರು.

IRVKN
2. ತರುವಾಯ ಯೋಸೇಫನು ತನ್ನ ಸೇವಕರಾದ ವೈದ್ಯರಿಗೆ, “ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಇಸ್ರಾಯೇಲನ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 2 of Total Verses 26
  • ಯೋಸೇಫನು ತನ್ನ ತಂದೆಗೆ ಸುಗಂಧ ದ್ರವ್ಯವನ್ನು ಹಾಕಬೇಕೆಂದು ತನ್ನ ದಾಸರಾದ ವೈದ್ಯರಿಗೆ ಅಪ್ಪಣೆಕೊಡಲು ಅವರು ಇಸ್ರಾಯೇಲನಿಗೆ ಸುಗಂಧ ದ್ರವ್ಯವನ್ನು ಹಾಕಿದರು.
  • ERVKN

    ಯೋಸೇಫನು ತನ್ನ ತಂದೆಯ ಶವವನ್ನು ಸಿದ್ಧಪಡಿಸಲು ತನ್ನ ಸೇವಕರಾದ ವೈದ್ಯರಿಗೆ ಹೇಳಿದನು. ಆ ವೈದ್ಯರು ಯಾಕೋಬನ ಶರೀರವನ್ನು ಸಮಾಧಿಮಾಡಲು ಸಿದ್ಧಪಡಿಸಿದರು.
  • IRVKN

    ತರುವಾಯ ಯೋಸೇಫನು ತನ್ನ ಸೇವಕರಾದ ವೈದ್ಯರಿಗೆ, “ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಇಸ್ರಾಯೇಲನ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿದರು.
Total 26 Verses, Current Verse 2 of Total Verses 26
×

Alert

×

kannada Letters Keypad References