ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
17. ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.

ERVKN
17. “ನಾನು ನಿನಗೆ ಹೇಳುತ್ತಿರುವುದನ್ನು ಅರ್ಥಮಾಡಿಕೊ. ನಾನು ಭೂಮಿಯ ಮೇಲೆ ಮಹಾ ಜಲಪ್ರಳಯವನ್ನು ತರುವೆನು. ಆಕಾಶದ ಕೆಳಗಿರುವ ಎಲ್ಲಾ ಜೀವಿಗಳನ್ನು ನಾಶಮಾಡುವೆನು. ಭೂಮಿಯ ಮೇಲಿರುವ ಪ್ರತಿಯೊಂದೂ ಸಾಯುವುದು.

IRVKN
17. ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 17 of Total Verses 22
  • ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.
  • ERVKN

    “ನಾನು ನಿನಗೆ ಹೇಳುತ್ತಿರುವುದನ್ನು ಅರ್ಥಮಾಡಿಕೊ. ನಾನು ಭೂಮಿಯ ಮೇಲೆ ಮಹಾ ಜಲಪ್ರಳಯವನ್ನು ತರುವೆನು. ಆಕಾಶದ ಕೆಳಗಿರುವ ಎಲ್ಲಾ ಜೀವಿಗಳನ್ನು ನಾಶಮಾಡುವೆನು. ಭೂಮಿಯ ಮೇಲಿರುವ ಪ್ರತಿಯೊಂದೂ ಸಾಯುವುದು.
  • IRVKN

    ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.
Total 22 Verses, Current Verse 17 of Total Verses 22
×

Alert

×

kannada Letters Keypad References