ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
9. ನೋಹನ ವಂಶಾವಳಿಗಳು ಇವೇ: ನೋಹನು ತನ್ನ ವಂಶದವರಲ್ಲಿ ನೀತಿವಂತನೂ ಸಂಪೂರ್ಣನೂ ಆಗಿದ್ದನು; ನೋಹನು ದೇವರ ಸಂಗಡ ನಡೆಯು ತ್ತಿದ್ದನು.

ERVKN
9. ಇದು ನೋಹನ ಚರಿತ್ರೆ. ಅವನು ತನ್ನ ಜೀವಮಾನವೆಲ್ಲಾ ನೀತಿವಂತನಾಗಿದ್ದನು; ಯಾವಾಗಲೂ ದೇವರನ್ನೇ ಅನುಸರಿಸುತ್ತಿದ್ದನು.

IRVKN
9. ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 9 of Total Verses 22
  • ನೋಹನ ವಂಶಾವಳಿಗಳು ಇವೇ: ನೋಹನು ತನ್ನ ವಂಶದವರಲ್ಲಿ ನೀತಿವಂತನೂ ಸಂಪೂರ್ಣನೂ ಆಗಿದ್ದನು; ನೋಹನು ದೇವರ ಸಂಗಡ ನಡೆಯು ತ್ತಿದ್ದನು.
  • ERVKN

    ಇದು ನೋಹನ ಚರಿತ್ರೆ. ಅವನು ತನ್ನ ಜೀವಮಾನವೆಲ್ಲಾ ನೀತಿವಂತನಾಗಿದ್ದನು; ಯಾವಾಗಲೂ ದೇವರನ್ನೇ ಅನುಸರಿಸುತ್ತಿದ್ದನು.
  • IRVKN

    ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.
Total 22 Verses, Current Verse 9 of Total Verses 22
×

Alert

×

kannada Letters Keypad References