ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
1. ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು.

ERVKN
1. ಪ್ರತಿಯೊಬ್ಬ ಯೆಹೂದ್ಯ ಪ್ರಧಾನಯಾಜಕನೂ ಮನುಷ್ಯರೊಳಗಿಂದ ಆರಿಸಲ್ಪಟ್ಟು ದೇವರಿಗೆ ಸಂಬಂಧಿಸಿದ ಕಾರ್ಯಗಳನ್ನು ಮನುಷ್ಯರಿಗೋಸ್ಕರ ಮಾಡಲು ನೇಮಿಸಲ್ಪಡುತ್ತಾನೆ. ಆ ಯಾಜಕನು ಪಾಪಗಳಿಗಾಗಿ ದೇವರಿಗೆ ಕಾಣಿಕೆಗಳನ್ನೂ ಯಜ್ಞಗಳನ್ನೂ ಅರ್ಪಿಸಬೇಕು.

IRVKN
1. ಮನುಷ್ಯರೊಳಗಿಂದ ಪ್ರತಿಯೊಬ್ಬ ಮಹಾಯಾಜಕನೂ ಆರಿಸಲ್ಪಟ್ಟು ಮನುಷ್ಯರಿಗೋಸ್ಕರ [* ಇಬ್ರಿ. 2:17:] ದೇವರ ಕಾರ್ಯಗಳನ್ನು ನಡೆಸುವುದಕ್ಕಾಗಿ [† ಇಬ್ರಿ. 8:3:] ನೇಮಿಸಲಾಗಿದ್ದು. [‡ ಇಬ್ರಿ. 8:3, 4; 9:9; 10:11:] ಅವನು ಪಾಪಗಳ ನಿವಾರಣೆಗಾಗಿ ಕಾಣಿಕೆಗಳನ್ನು ಮತ್ತು ಯಜ್ಞಗಳನ್ನು ಸಮರ್ಪಿಸಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 14 Verses, Current Verse 1 of Total Verses 14
1 2 3 4 5 6 7 8 9 10 11 12 13 14
  • ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು.
  • ERVKN

    ಪ್ರತಿಯೊಬ್ಬ ಯೆಹೂದ್ಯ ಪ್ರಧಾನಯಾಜಕನೂ ಮನುಷ್ಯರೊಳಗಿಂದ ಆರಿಸಲ್ಪಟ್ಟು ದೇವರಿಗೆ ಸಂಬಂಧಿಸಿದ ಕಾರ್ಯಗಳನ್ನು ಮನುಷ್ಯರಿಗೋಸ್ಕರ ಮಾಡಲು ನೇಮಿಸಲ್ಪಡುತ್ತಾನೆ. ಆ ಯಾಜಕನು ಪಾಪಗಳಿಗಾಗಿ ದೇವರಿಗೆ ಕಾಣಿಕೆಗಳನ್ನೂ ಯಜ್ಞಗಳನ್ನೂ ಅರ್ಪಿಸಬೇಕು.
  • IRVKN

    ಮನುಷ್ಯರೊಳಗಿಂದ ಪ್ರತಿಯೊಬ್ಬ ಮಹಾಯಾಜಕನೂ ಆರಿಸಲ್ಪಟ್ಟು ಮನುಷ್ಯರಿಗೋಸ್ಕರ * ಇಬ್ರಿ. 2:17: ದೇವರ ಕಾರ್ಯಗಳನ್ನು ನಡೆಸುವುದಕ್ಕಾಗಿ † ಇಬ್ರಿ. 8:3: ನೇಮಿಸಲಾಗಿದ್ದು. ‡ ಇಬ್ರಿ. 8:3, 4; 9:9; 10:11: ಅವನು ಪಾಪಗಳ ನಿವಾರಣೆಗಾಗಿ ಕಾಣಿಕೆಗಳನ್ನು ಮತ್ತು ಯಜ್ಞಗಳನ್ನು ಸಮರ್ಪಿಸಬೇಕು.
Total 14 Verses, Current Verse 1 of Total Verses 14
1 2 3 4 5 6 7 8 9 10 11 12 13 14
×

Alert

×

kannada Letters Keypad References