ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
18. ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.

ERVKN
18. ನಾನು ನಗರಗಳ ಹೊರಗಡೆ ಹೋದರೆ ಖಡ್ಗಗಳಿಗೆ ಆಹುತಿಯಾಗಿ ಸತ್ತವರು ನನ್ನ ಕಣ್ಣಿಗೆ ಬೀಳುತ್ತಾರೆ. ನಾನು ನಗರಗಳಲ್ಲಿ ಹೋದರೆ ಕ್ಷಾಮದಿಂದ ಬಳಲುವ ಜನರು ನನ್ನ ಕಣ್ಣಿಗೆ ಬೀಳುತ್ತಾರೆ. ಅವರಿಗೆ ತಿನ್ನಲು ಅನ್ನವಿಲ್ಲ. ಯಾಜಕರನ್ನು ಮತ್ತು ಪ್ರವಾದಿಗಳನ್ನು ಪರದೇಶಕ್ಕೆ ತೆಗೆದುಕೊಂಡು ಹೋಗಲಾಗಿದೆ.’ ”

IRVKN
18. ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 18 of Total Verses 22
  • ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.
  • ERVKN

    ನಾನು ನಗರಗಳ ಹೊರಗಡೆ ಹೋದರೆ ಖಡ್ಗಗಳಿಗೆ ಆಹುತಿಯಾಗಿ ಸತ್ತವರು ನನ್ನ ಕಣ್ಣಿಗೆ ಬೀಳುತ್ತಾರೆ. ನಾನು ನಗರಗಳಲ್ಲಿ ಹೋದರೆ ಕ್ಷಾಮದಿಂದ ಬಳಲುವ ಜನರು ನನ್ನ ಕಣ್ಣಿಗೆ ಬೀಳುತ್ತಾರೆ. ಅವರಿಗೆ ತಿನ್ನಲು ಅನ್ನವಿಲ್ಲ. ಯಾಜಕರನ್ನು ಮತ್ತು ಪ್ರವಾದಿಗಳನ್ನು ಪರದೇಶಕ್ಕೆ ತೆಗೆದುಕೊಂಡು ಹೋಗಲಾಗಿದೆ.’ ”
  • IRVKN

    ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.
Total 22 Verses, Current Verse 18 of Total Verses 22
×

Alert

×

kannada Letters Keypad References