ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
3. ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು.

ERVKN
3. ಜನನಾಯಕರು ನೀರು ತರುವದಕ್ಕಾಗಿ ತಮ್ಮ ಸೇವಕರನ್ನು ಕಳುಹಿಸುತ್ತಾರೆ. ಆ ಸೇವಕರು ನೀರಿರುವ ಸ್ಥಳಗಳಿಗೆ ಹೋಗುತ್ತಾರೆ. ಆದರೆ ಅಲ್ಲಿ ಅವರಿಗೆ ನೀರು ಸಿಕ್ಕುವದಿಲ್ಲ. ಸೇವಕರು ಕೇವಲ ಪಾತ್ರೆಗಳನ್ನು ತೆಗೆದುಕೊಂಡು ಹಿಂದಿರುಗಿ ಬರುತ್ತಾರೆ. ಅವರು ನಾಚಿಕೆಪಟ್ಟುಕೊಳ್ಳುತ್ತಾರೆ ಮತ್ತು ಪೇಚಾಡುತ್ತಾರೆ. ಅವರು ನಾಚಿಕೆಯಿಂದ ತಮ್ಮ ಮುಖಗಳನ್ನು ಮುಚ್ಚಿಕೊಳ್ಳುತ್ತಾರೆ.

IRVKN
3. ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 3 of Total Verses 22
  • ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು.
  • ERVKN

    ಜನನಾಯಕರು ನೀರು ತರುವದಕ್ಕಾಗಿ ತಮ್ಮ ಸೇವಕರನ್ನು ಕಳುಹಿಸುತ್ತಾರೆ. ಆ ಸೇವಕರು ನೀರಿರುವ ಸ್ಥಳಗಳಿಗೆ ಹೋಗುತ್ತಾರೆ. ಆದರೆ ಅಲ್ಲಿ ಅವರಿಗೆ ನೀರು ಸಿಕ್ಕುವದಿಲ್ಲ. ಸೇವಕರು ಕೇವಲ ಪಾತ್ರೆಗಳನ್ನು ತೆಗೆದುಕೊಂಡು ಹಿಂದಿರುಗಿ ಬರುತ್ತಾರೆ. ಅವರು ನಾಚಿಕೆಪಟ್ಟುಕೊಳ್ಳುತ್ತಾರೆ ಮತ್ತು ಪೇಚಾಡುತ್ತಾರೆ. ಅವರು ನಾಚಿಕೆಯಿಂದ ತಮ್ಮ ಮುಖಗಳನ್ನು ಮುಚ್ಚಿಕೊಳ್ಳುತ್ತಾರೆ.
  • IRVKN

    ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.
Total 22 Verses, Current Verse 3 of Total Verses 22
×

Alert

×

kannada Letters Keypad References