ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
7. ಓ ಕರ್ತನೇ, ನಮ್ಮ ಅಕ್ರಮಗಳು ನಮಗೆ ವಿರೋಧ ವಾಗಿ ಸಾಕ್ಷಿಕೊಟ್ಟರೂ ನೀನೇ ನಿನ್ನ ಹೆಸರಿಗೋಸ್ಕರ ನಡಿಸು; ನಮ್ಮ ಹಿಂಜರಿಯುವಿಕೆಗಳು ಅನೇಕವಾಗಿವೆ; ನಿನಗೆ ವಿರೋಧವಾಗಿ ಪಾಪಮಾಡಿದ್ದೇವೆ.

ERVKN
7. “ಯೆಹೋವನೇ, ಅದು ನಮ್ಮ ಪಾಪಗಳ ಫಲವೆಂಬುದು ನಮಗೆ ತಿಳಿದಿದೆ. ನಮ್ಮ ಪಾಪಗಳಿಂದಾಗಿ ನಾವು ಈಗ ತೊಂದರೆಗಳನ್ನು ಅನುಭವಿಸುತ್ತಿದ್ದೇವೆ. ಯೆಹೋವನೇ, ನಿನ್ನ ಒಳ್ಳೆಯ ಹೆಸರಿಗಾಗಿ ನಮಗೇನಾದರೂ ಸಹಾಯಮಾಡು. ನಾವು ನಿನ್ನನ್ನು ಅನೇಕ ಸಲ ತ್ಯಜಿಸಿದ್ದೇವೆಂದು ಒಪ್ಪಿಕೊಳ್ಳುತ್ತೇವೆ. ನಾವು ನಿನ್ನ ವಿರುದ್ಧ ಪಾಪಮಾಡಿದ್ದೇವೆ.

IRVKN
7. ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ, ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು. ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 7 of Total Verses 22
  • ಓ ಕರ್ತನೇ, ನಮ್ಮ ಅಕ್ರಮಗಳು ನಮಗೆ ವಿರೋಧ ವಾಗಿ ಸಾಕ್ಷಿಕೊಟ್ಟರೂ ನೀನೇ ನಿನ್ನ ಹೆಸರಿಗೋಸ್ಕರ ನಡಿಸು; ನಮ್ಮ ಹಿಂಜರಿಯುವಿಕೆಗಳು ಅನೇಕವಾಗಿವೆ; ನಿನಗೆ ವಿರೋಧವಾಗಿ ಪಾಪಮಾಡಿದ್ದೇವೆ.
  • ERVKN

    “ಯೆಹೋವನೇ, ಅದು ನಮ್ಮ ಪಾಪಗಳ ಫಲವೆಂಬುದು ನಮಗೆ ತಿಳಿದಿದೆ. ನಮ್ಮ ಪಾಪಗಳಿಂದಾಗಿ ನಾವು ಈಗ ತೊಂದರೆಗಳನ್ನು ಅನುಭವಿಸುತ್ತಿದ್ದೇವೆ. ಯೆಹೋವನೇ, ನಿನ್ನ ಒಳ್ಳೆಯ ಹೆಸರಿಗಾಗಿ ನಮಗೇನಾದರೂ ಸಹಾಯಮಾಡು. ನಾವು ನಿನ್ನನ್ನು ಅನೇಕ ಸಲ ತ್ಯಜಿಸಿದ್ದೇವೆಂದು ಒಪ್ಪಿಕೊಳ್ಳುತ್ತೇವೆ. ನಾವು ನಿನ್ನ ವಿರುದ್ಧ ಪಾಪಮಾಡಿದ್ದೇವೆ.
  • IRVKN

    ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ, ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು. ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.
Total 22 Verses, Current Verse 7 of Total Verses 22
×

Alert

×

kannada Letters Keypad References